ಮಂಗಳೂರು / ಉಡುಪಿ : ತರಗತಿಯಲ್ಲಿ ಹಿಜಾಬ್ ಧರಿಸುವ ಹಠದ ಪರಿಣಾಮಗಳು ಇದೀಗ ಬೇರೆ ಬೇರೆ ರೂಪದಲ್ಲಿ ವ್ಯಕ್ತವಾಗತೊಡಗಿವೆ. ಒಂದೆಡೆ ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಒತ್ತಡ ಆರಂಭವಾಗಿದೆ. ಇನ್ನೊಂದೆಡೆ...
ಕುಂದಾಪುರ, ಮಾ.20: ಜನ್ಮ ನೀಡಿದ ತಂದೆಯನ್ನೇ ನಿಷ್ಕರುಣೆಯಿಂದ ಮಚ್ಚಿನಿಂದ ಮನನೇ ಕೊಚ್ಚಿಕೊಂದ ಭಯಾನಕ ಘಟನೆಯೊಂದು ಕುಂದಾಪುರ ತಾಲೂಕಿನಕೋಟೇಶ್ವರ ಸಮೀಪದ ಗೋಪಾಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74)...
ಬೆಳ್ತಂಗಡಿ/ಸುಳ್ಯ : ಸುಳ್ಯ ತಾಲೂಕಿನ ಕಲ್ಮಡ್ಕ ನಿಂತಿಕಲ್ಲು, ಪಂಜ ಪರಿಸರದಲ್ಲಿ ಭಾರೀ ಗಾಳಿ ಮಳೆ ಸುರಿದಿದೆ. ಅಲ್ಲದೆ 150 ಕ್ಕೂ ಹೆಚ್ಚು ಅಡಿಕೆ ಮರಗಳು ಧರೆಗುರುಳಿದೆ. ಬೆಳ್ತಂಗಡಿ ಹಾಗೂ ಸುಳ್ಯದಲ್ಲಿ ಮಧ್ಯಾಹ್ನವೇ ಮಳೆ ಪ್ರಾರಂಭವಾಗಿತ್ತು. ಅಕಾಲಿಕ...
ಮಂಗಳೂರು: 36 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾರ್ಚ್ 18 ರಂದು ಬಂಧಿಸಿದ್ದಾರೆ. ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡ ಚಿನ್ನವು 24 ಕ್ಯಾರೆಟ್...
ಮಂಗಳೂರು: ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟಗೊಂಡಿದೆ. 2020ರ ಜನವರಿ 20ರಂದು ಮಂಗಳೂರು ಏರ್ಪೋರ್ಟ್ನಲ್ಲಿ...
ಉಡುಪಿ : ಮಾ 16 : ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ನಿನ್ನೆ ಉದ್ಗಾರಿಸಿರುವ ತೀರ್ಪನ್ನು ಉಡುಪಿಯ ಸರಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಪ್ರಶ್ನಿಸಿರುವುದನ್ನು ಉಡುಪಿ ಸರಕಾರಿ ಬಾಲಕಿಯರ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಹಾಗೂ...
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿಯ ಸಹೋದರನ ವಿರುದ್ದ ಬೆಂಗಳೂರಿನ ಠಾಣೆಯೊಂದರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕೀರ್ತಿಚಂದ್ರ ಅಲಿಯಾಸ್ ವಿರಾಜ್ ಪ್ರಕರಣ ದಾಖಲಾದ ಆರೋಪಿ . ಈತ ಕನ್ನಡದ ಖ್ಯಾತ ನಟಿಯೊಬ್ಬರ ಸಹೋದರ ಶಾದಿ...
ಕೇರಳ – ಕರ್ನಾಟಕ ಗಡಿ ಭಾಗವಾದ ತಲಪಾಡಿಯಲ್ಲಿ ಎರಡು ಬೈಕುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಶಿಕ್ಷಕರೊಬ್ಬರು ಮಾ .16 ರಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ವರ್ಕಾಡಿ ಗುಡ್ಡೊಡಿಯ ನಾಗಪ್ಪ (68) ಮೃತಪಟ್ಟವರು. ಇವರು ಪ್ರಸ್ತುತ...
ಉಳ್ಳಾಲ, ಮಾ.16 : ಹತ್ತೊಂಬತ್ತರ ಹರೆಯದ ಯುವಕನೊಬ್ಬ ಪ್ರೇಮ ವೈಫಲ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ಕುತ್ತಾರು ಎಂಬಲ್ಲಿ ಮಾ 15 ರ ರಾತ್ರಿ ಬೆಳಕಿಗೆ ಬಂದಿದೆ. ಕುತ್ತಾರು...
ಮಾ 16 : ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ ಕೆರೆಯ ಐತಿಹಾಸಿಕ ಕೆರೆಯಲ್ಲಿ ವಾಸಿಸುತ್ತಿದ್ದ ಮೀನುಗಳು ಸೋಮವಾರ ಬೆಳಿಗ್ಗೆಯಿಂದ ನಿಗೂಢವಾಗಿ ಸಾವನ್ನಪ್ಪಲು ಆರಂಭಿಸಿತ್ತು. ಸೋಮವಾರ ಬೆಳಿಗ್ಗೆಯಿಂದ ಮೀನಿನ ಮೃತದೇಹಗಳು ಕೆರೆಯ ನೀರಿನಲ್ಲಿ ತೇಲುತ್ತಿರುವುದನ್ನು ಸ್ಥಳೀಯರು...