ಯುಪಿಐ ಮೂಲಕ ₹2,000 ವರೆಗೆ ನಡೆಸುವ ವಹಿವಾಟುಗಳಿಗೆ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದೇ ಶುಲ್ಕ ವಿನಾಯಿತಿ ರೂಪೇ ಡೆಬಿಟ್ ಕಾರ್ಡ್ ಮೂಲಕ ನಡೆಸುವ ಪಾವತಿಗಳಿಗೂ ಅನ್ವಯವಾಗಲಿದೆ....
ಕಳೆದ 50 ವರ್ಷಗಳಿಂದ ರೈತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ₹391 ಕೋಟಿ ವಹಿವಾಟು ನಡೆಸಿದ್ದು, ₹1.85 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ...
ಕೈಗಾರಿಕಾ ಉಕ್ಕಿನ ತ್ಯಾಜ್ಯವನ್ನು ಸಂಪೂರ್ಣವಾಗಿ ಮರುಬಳಕೆ ಮಾಡಿಕೊಂಡು ವಿಶ್ವದ ಅತ್ಯಂತ ಉದ್ದದ ರಸ್ತೆ ನಿರ್ಮಿಸುವ ಮೂಲಕ ಜಿಂದಾಲ್ ಉಕ್ಕು ಕಂಪೆನಿ ಹೊಸ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದೆ. ಛತ್ತೀಸ್ಗಢದ ರಾಯ್ಗಢ ಜಿಲ್ಲೆಯಲ್ಲಿ ಭಾರೀ ಸರಕು ವಾಹನಗಳ...
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾದ ರಾಷ್ಟ್ರೀಯ ಕ್ರೀಡಾ ದಿನಾಚರಣೆ–2026ರ ಅಂಗವಾಗಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ನ ಈಜುಗಾರರು ಉತ್ತಮ ಸಾಧನೆ ಮಾಡಿದ್ದು,...
ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಗಾಯಗಳಾಗಿರುವುದಾಗಿ ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ...
ಪತ್ನಿ ತನ್ನೊಂದಿಗೆ ಜೀವನ ಮುಂದುವರಿಸಲು ನಿರಾಕರಿಸಿದ್ದಕ್ಕೆ ಆಕೆಯನ್ನು ಬಲವಂತಪಡಿಸದೆ, ಆಕೆಯ ಹಿಂದಿನ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ ಪತಿಯ ಅಪರೂಪದ ನಿರ್ಧಾರವೊಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಲಕ್ನೋ: ಪತ್ನಿ ತನ್ನೊಂದಿಗೆ ಜೀವನ ಮುಂದುವರಿಸಲು ನಿರಾಕರಿಸಿದ್ದಕ್ಕೆ ಆಕೆಯನ್ನು...
ಇನ್ಸ್ಟಾಗ್ರಾಂ, ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ 80ರ ದಶಕದ ವಿಂಟೇಜ್ ಲುಕ್ನ ಫೋಟೋಗಳದ್ದೇ ಹವಾ. ಸಾಮಾನ್ಯ ಫೋಟೋಗಳನ್ನು AI ಆ್ಯಪ್ಗಳ ಮೂಲಕ ಹಳೆಯ ಕ್ಯಾಮೆರಾದಲ್ಲಿ ತೆಗೆದಂತೆ, ಬೆಲ್ಬಾಟಮ್ ಪ್ಯಾಂಟ್, ವಿಂಟೇಜ್ ಕಾಸ್ಟ್ಯೂಮ್, ಕ್ಲಾಸಿಕ್...
ಗರ್ಬಾ ಹಾಗೂ ನವರಾತ್ರಿ ಆಚರಣೆಗಳು ಭಾರತದ ಸುಂದರ ಹಬ್ಬಗಳಾಗಿದ್ದು, ಇವುಗಳಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ತಾರತಮ್ಯ ಇರಬಾರದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಹಾಗೂ ಸಾಮಾಜಿಕ ಕಾರ್ಯಕರ್ತೆ...
ಕೇರಳದಿಂದ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಕಾಸರಗೋಡು, ಸೆ.11: ಕೇರಳದಿಂದ...
ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆಗಳು ಒಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರು ಹಾಗೂ ಪ್ರವಾಸಿ ತಾಣಗಳತ್ತ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್ಗಳ ಟಿಕೆಟ್ ದರ ಭಾರಿ ಏರಿಕೆಯಾಗಿದ್ದು, ಪ್ರಯಾಣಿಕರು...