ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ (AI 2379) ವಿಮಾನವು ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಉಂಟಾದ ತಾಂತ್ರಿಕ ವೈಫಲ್ಯ ಮತ್ತು ಅದರ ನಂತರದ ತನಿಖೆಯಲ್ಲಿ ಬಯಲಾಗಿರುವ ಅಂಶಗಳು ಈಗ ತೀವ್ರ ಆತಂಕಕ್ಕೆ ಕಾರಣವಾಗಿವೆ. ವಿಮಾನದ ಹೈಡ್ರಾಲಿಕ್...
“ಸಮಾಜದಲ್ಲಿ ಸೌಹಾರ್ದತೆ ಕದಡುವ ಮತ್ತು ಅಶಾಂತಿ ಮೂಡಿಸುವಂತಹ ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಂದ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಂಗಳೂರು: “ಸಮಾಜದಲ್ಲಿ ಸೌಹಾರ್ದತೆ ಕದಡುವ ಮತ್ತು ಅಶಾಂತಿ ಮೂಡಿಸುವಂತಹ ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಂದ...
ನವಿ ಮುಂಬೈನಿಂದ ಶ್ರೀನಗರಕ್ಕೆ ಆಗಮಿಸಿದ್ದ ಇಂಡಿಗೋ ಸಂಸ್ಥೆಯ ವಿಮಾನವೊಂದು ಶುಕ್ರವಾರ ಬೆಳಿಗ್ಗೆ ಪಾರ್ಕಿಂಗ್ ಮಾಡುವ ವೇಳೆ ವಿಜುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್ (ವಿಡಿಜಿಎಸ್) ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು...
ಗೇರುಕಟ್ಟೆ ಸಮೀಪದ ಸಂಬೋಳ್ಯದ ಪ್ರತಿಭಾವಂತ ವಿದ್ಯಾರ್ಥಿ ಸುಮಂತ್ (15) ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸ್ ಇಲಾಖೆ, ಇದೀಗ ಮಂಪರು ಪರೀಕ್ಷೆಯ (Brain Mapping) ಮೊರೆ ಹೋಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ...
ಭಾರತೀಯ ವಾಯುಪಡೆಯ ಮಾಜಿ ವಿಂಗ್ ಕಮಾಂಡರ್ ಮತ್ತು ದೇಶದ ಶೌರ್ಯದ ಸಂಕೇತವಾಗಿರುವ ಅಭಿನಂದನ್ ವರ್ಧಮಾನ್ ಅವರು ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಅವರು ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ‘FLY91’ ನಲ್ಲಿ ಪೈಲಟ್ ಆಗಿ...
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ...
ಕಾಡಾನೆಗಳ ಹಾವಳಿಯಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗೆ ಉಂಟಾಗುತ್ತಿರುವ ಹಾನಿಯನ್ನು ತಡೆಗಟ್ಟಲು ಹಾಗೂ ಈ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಲಿ ಎಂದು ಪ್ರಾರ್ಥಿಸಿ, ಅರಣ್ಯ ಇಲಾಖೆಯ ವತಿಯಿಂದ ಕೊಕ್ಕಡದ ಪ್ರಸಿದ್ಧ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ಮತ್ತು ಪ್ರಾಣಿವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (GBA) ಅಧಿಕೃತ ಆದೇಶ ಹೊರಡಿಸಿದೆ. ಸೆ.04, ಶುಕ್ರವಾರದಂದು ಈ ನಿಷೇಧ ಜಾರಿಯಲ್ಲಿರುತ್ತದೆ. ಶ್ರೀ...
ವಿಶ್ವದ ಪ್ರಖ್ಯಾತ ತಂತ್ರಜ್ಞಾನ ಸಂಸ್ಥೆ ಆಪಲ್ ತನ್ನ ಆಡಳಿತ ಮಂಡಳಿಯಲ್ಲಿ ಬದಲಾವಣೆ ಮಾಡಿದೆ. ದೀರ್ಘಕಾಲದಿಂದ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಟಿಮ್ ಕುಕ್ ಅವರು ಅಧಿಕಾರ ಹಸ್ತಾಂತರಿಸಿದ್ದು, ಅವರ ಜಾಗಕ್ಕೆ ಜಾನ್ ಟೆರ್ನಸ್ (John Ternus)...
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಪಾರದರ್ಶಕತೆ ತರಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ‘ಆಪರೇಷನ್ ಸಿಂಧೂರ’ದ ನೇತೃತ್ವ ವಹಿಸಿದ್ದ ಖ್ಯಾತ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು...