ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಮುಂಬೈ ಪೊಲೀಸರ ತನಿಖೆಯಲ್ಲಿ ಗಂಭೀರ ಲೋಪಗಳಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ...
ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲೇ ಅತ್ಯಂತ ವಿಶಿಷ್ಟ ದಾಖಲೆಯೊಂದಕ್ಕೆ ಬುಧವಾರದ ಕಲಾಪ ಸಾಕ್ಷಿಯಾಗಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಒಂದೇ ದಿನ ಬರೊಬ್ಬರಿ 534 ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ನ್ಯಾಯಾಂಗದ ಕಾರ್ಯವೈಖರಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ....
ಗ್ರೇಟರ್ ನೋಯ್ಡಾ ಮತ್ತು ದಿಲ್ಲಿ ನಡುವೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರದ ಘಟನೆಯ ನಂತರ, ದಿಲ್ಲಿ ಸರ್ಕಾರವು ಬಸ್ ಪ್ರಯಾಣಿಕರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ...
ಪ್ರಾಸ್ಟೇಟ್ ಕ್ಯಾನ್ಸರ್ ಕ್ಷೇತ್ರದಲ್ಲಿ ನಡೆಸಿದ ಅತ್ಯುತ್ತಮ ಸಂಶೋಧನೆಗಾಗಿ ಅಪೂರ್ವ ಅಭಿಕಾರ್ ಅವರು ಪಿಎಚ್.ಡಿ. (ಡಾಕ್ಟರೇಟ್) ಪದವಿ ಪಡೆದಿದ್ದಾರೆ. ಬೆಂಗಳೂರಿನ ಸೆಂಟರ್ ಫಾರ್ ಹ್ಯೂಮನ್ ಜೆನೆಟಿಕ್ಸ್ (CHG) ಸಂಸ್ಥೆಯಲ್ಲಿ ಡಾ. ಪ್ರತಿಭಾ ರಂಗನಾಥನ್ ಅವರ ಮಾರ್ಗದರ್ಶನದಲ್ಲಿ ಅಪೂರ್ವ...
ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್ಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ತಳ್ಳಾಟ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್...
ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಈಗ ಐಸ್ ಕ್ರೀಂ ಮಾರುಕಟ್ಟೆಗೂ ಅಧಿಕೃತವಾಗಿ ಪ್ರವೇಶಿಸಿದೆ. ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (RCPL) ಸೆಪ್ಟೆಂಬರ್ 1ರಂದು ‘ಬಾಂಬೆ ಕ್ರೀಮರಿ’ (Bombay Creamery) ಎಂಬ ಹೊಸ ಐಸ್ ಕ್ರೀಂ...
ಜಿರಳೆ ಜನತಾ ಪಕ್ಷ (CJP) ನಡೆಸಿದ ಪ್ರತಿಭಟನೆಯ ವೇಳೆ ಎಫ್ಐಆರ್ಗಳನ್ನು ಎದುರಿಸುತ್ತಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಜುಲೈ 20 ಮತ್ತು 25ರ ನಡುವೆ ಪ್ರತಿಭಟನಾಕಾರರ ವಿರುದ್ಧ ದಾಖಲಿಸಲಾಗಿದ್ದ ಬಹುತೇಕ ಎಲ್ಲಾ...
ಶಾಸಕ ಅಶೋಕ್ ಕುಮಾರ್ ರೈ ಅವರ ಹಾಗೂ ಅವರ ಬೆಂಬಲಿಗರ ವಿರುದ್ಧ ನಿರಂತರವಾಗಿ ನಿಂದನೆ ಹಾಗೂ ತೇಜೋವಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಕೀಂ ಕೂರ್ನಡ್ಕ ವಿರುದ್ಧ ಶಾಸಕ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಪುತ್ತೂರು...
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ. ಪುತ್ತೂರು: ಕರಾವಳಿಯ...
ವಿಶ್ವಪ್ರಸಿದ್ಧ ವೃತ್ತಿಪರ ಕುಸ್ತಿಪಟು ‘ದ ಗ್ರೇಟ್ ಖಲಿ’ (The Great Khali) ಎಂದೇ ಹೆಸರಾದ ದಲೀಪ್ ಸಿಂಗ್ ರಾಣಾ ಅವರು ಹರ್ಯಾಣದ ಪಾಣಿಪತ್ನಲ್ಲಿ ನಡೆದ ಕಾರು ಅಪಘಾತದಲ್ಲಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಣಿಪತ್: ವಿಶ್ವಪ್ರಸಿದ್ಧ...