ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಹಿಂದು ಸಮಾಜವು ಮುಂದಿನ ದಿನಗಳಲ್ಲಿ ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ...
ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ದಿಗ್ಗಜ ಕಂಪನಿಗಳಾದ ರಿಲಯನ್ಸ್ ಜಿಯೋ ಮತ್ತು ಏರ್ಟೆಲ್ ಗೆ ಪೈಪೋಟಿ ನೀಡಲು ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ (BSNL) ಮತ್ತು ವೊಡಾಫೋನ್ ಐಡಿಯಾ (Vi) ಮಹತ್ವದ ‘ಮಾಸ್ಟರ್ ಪ್ಲಾನ್’ ರೂಪಿಸಿವೆ. ಎರಡೂ ಸಂಸ್ಥೆಗಳು...
ಮುಂಬರುವ ಹಬ್ಬಗಳ ಸಂದರ್ಭದಲ್ಲಿ ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾರ್ವಜನಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳಿಗೆ ಕಟ್ಟುನಿಟ್ಟಿನ ಷರತ್ತುಬದ್ಧ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಂಗಳೂರು: ಮುಂಬರುವ ಹಬ್ಬಗಳ...
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹವು ಅಪಾರ ಸಾವು-ನೋವಿಗೆ ಕಾರಣವಾಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಸುಮಾರು 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಕಳವಳ...
ದಾಖಲೆಯ ಲ್ಯಾಮಿನೇಷನ್ ವೇಳೆ ಉಂಟಾದ ಹಾನಿ ಹಾಗೂ ಬಳಿಕ ನಡೆದ ಬೆಳವಣಿಗೆಗಳನ್ನು ಆಧರಿಸಿ ಪುತ್ತೂರಿನಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ‘ಪುತ್ತೂರು ಸೌಹಾರ್ದ ಚಲೋ’ ಆಯೋಜಿಸಲು ದಕ್ಷಿಣ ಕನ್ನಡ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸಲು ಸಿದ್ಧತೆಗಳು ಚುರುಕುಗೊಂಡಿವೆ. ನಗರದ ಸಾತಗಳ್ಳಿಯಲ್ಲಿರುವ ಸೈಕ್ಲಿಂಗ್ ವೆಲೋಡೋಮ್ಗಾಗಿ ಮೀಸಲಿಟ್ಟ ಜಾಗದಲ್ಲಿ ಕಂಬಳದ ಟ್ರ್ಯಾಕ್ (ಕರೆ) ನಿರ್ಮಾಣ ಕಾರ್ಯಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮಗನ ಹೆಸರಿಗೆ ಬರೆದುಕೊಟ್ಟಿದ್ದ 92 ವರ್ಷದ ವಯೋವೃದ್ಧರೊಬ್ಬರು, ಮಗನ ದ್ರೋಹದ ವಿರುದ್ಧ ಕಾನೂನು ಹೋರಾಟ ನಡೆಸಿ ವಿಜಯಶಾಲಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು...
ಸುಮಾರು 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅವರ ನಿವಾಸಕ್ಕೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಇಂದು (ಆ.26) ಭೇಟಿ ನೀಡಿದರು....
ಪುತ್ತೂರು ದರ್ಬೆಯ ಅಂಗಡಿಯೊಂದರಲ್ಲಿ ಲ್ಯಾಮಿನೇಶನ್ಗೆ ನೀಡಿದ್ದ ದಾಖಲೆ ಹಾನಿಗೊಳಗಾದ ನಂತರ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿಯಾಗಿರುವ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ತೂರು: ನಗರದ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯ ದಸರಾ ಪಯಣಕ್ಕೆ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ವಿದ್ಯುಕ್ತ ಚಾಲನೆ ನೀಡಿದರು. ಹುಣಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ...