15 ವರ್ಷಗಳ ಮಾರಾಟ ನಿರ್ಬಂಧ ಅವಧಿ ಮುಗಿದ ಬಳಿಕ ಸರಕಾರ ಮಂಜೂರು ಮಾಡಿದ ಜಮೀನು ಮಾರಾಟ ಮಾಡಲು ಮಾಲಕರಿಗೆ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಂಗಳೂರು: 15 ವರ್ಷಗಳ ಮಾರಾಟ ನಿರ್ಬಂಧ...
ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸದೆ ರೌಡಿ ಶೀಟ್ ತೆರೆಯಲು ಅಥವಾ ಮುಂದುವರಿಸಲು ನೋಟಿಸ್ ನೀಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ. ಬೆಂಗಳೂರು: ವ್ಯಕ್ತಿಯೊಬ್ಬರ ವಿರುದ್ಧ...
ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಕೃಷಿ ವೆಚ್ಚವನ್ನು ಕಡಿಮೆ ಮಾಡಿ, ಯಾಂತ್ರೀಕೃತ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ರೂಪಿಸಿರುವ ‘ಮುಖ್ಯಮಂತ್ರಿ ನೇಗಿಲ ಯೋಜನೆ’ ಜಾರಿಗೆ ಕೃಷಿ ಇಲಾಖೆ ಸಿದ್ಧತೆ ನಡೆಸಿದೆ. ದೀಪಾವಳಿ ಉಡುಗೊರೆಯಾಗಿ...
ಮೈಸೂರು ದಸರಾ ಇತಿಹಾಸದಲ್ಲಿ ಈ ಬಾರಿ ಇದೇ ಮೊದಲ ಬಾರಿಗೆ ಜಟ್ಟಿ ಕಾಳಗ ರದ್ದಾಗಿರುವುದಕ್ಕೆ ಜಟ್ಟಿಗಳ ತಪ್ಪು ಕಾರಣವಲ್ಲ, ಬದಲಾಗಿ ಅರಮನೆ ಪೊಲೀಸರು ಸಹಕರಿಸದೆ ವಿಳಂಬವಾಗಿ ಪ್ರವೇಶಕ್ಕೆ ಅವಕಾಶ ನೀಡಿದ್ದೇ ಕಾರಣ ಎಂದು ಜಟ್ಟಿಗಳು ಆರೋಪಿಸಿದ್ದಾರೆ....
ವಾಹನ ಚಾಲನಾ ಪರವಾನಿಗೆ (ಡಿಎಲ್) ಪಡೆಯುವ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತಾವಿತ ಬದಲಾವಣೆಗಳ ಪ್ರಕಾರ, ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರಸ್ತುತ ಶೇ.60ರ ಬದಲು ಶೇ.75ರಷ್ಟು ಅಂಕ ಗಳಿಸುವುದನ್ನು ಕಡ್ಡಾಯಗೊಳಿಸುವ ಸಾಧ್ಯತೆಯಿದೆ....
ವಾಟ್ಸ್ಆ್ಯಪ್, ಟೆಲಿಗ್ರಾಂ ಸೇರಿದಂತೆ ಮೆಸೇಜಿಂಗ್ ಆ್ಯಪ್ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ ಎಂಬ ವರದಿಗಳು ಪ್ರಕಟವಾಗಿವೆ. ಈ ನಿಯಮದ ಪ್ರಕಾರ, ಮೆಸೇಜಿಂಗ್ ಆ್ಯಪ್ಗಳು ಕಾರ್ಯನಿರ್ವಹಿಸಲು ಸಂಬಂಧಿತ ಮೊಬೈಲ್ ಸಂಖ್ಯೆಯ ಸಕ್ರಿಯ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ...
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿರುದ್ಧ ದೂರು ಬಂದಾಗ, ಅದರಲ್ಲಿ ಅಪರಾಧದ ಅಗತ್ಯ ಅಂಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸಬೇಕು. ಕೇವಲ ಟೀಕೆ ಅಥವಾ ಭಿನ್ನಾಭಿಪ್ರಾಯವನ್ನು ಕೋಮು ದ್ವೇಷ ಪ್ರಚೋದನೆಯ ಅಪರಾಧವೆಂದು ಯಾಂತ್ರಿಕವಾಗಿ ಪರಿಗಣಿಸಬಾರದು ಎಂದು ಕರ್ನಾಟಕ ಹೈಕೋರ್ಟ್...
ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರೆ ಕೃಪಾ ಆಳ್ವಾ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಕಾರಣ ಕೇಳಿ ನೋಟಿಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ....
ಪುತ್ತೂರು, ಅ. 23: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯುವ ಪ್ರಯತ್ನದಲ್ಲಿದ್ದ ಕೆಲವರು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸ್ಟಿಂಗ್ ಆಪರೇಷನ್ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತೂರು...