ಪಟಾಕಿ ಸಿಡಿಯುವುದನ್ನು ತಡೆಯುವ ಉದ್ದೇಶದಿಂದ ಅದರ ಮೇಲೆ ಕಾಲಿಟ್ಟ ಯುವಕನ ಬಲಗಾಲಿಗೆ ಸ್ಫೋಟದ ಪರಿಣಾಮ ಗಾಯವಾದ ಘಟನೆ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಸಮೀಪದ ಪೊರ್ಕಂಡದಲ್ಲಿ ನ. 9ರಂದು ಸಂಜೆ ನಡೆದಿದೆ. ಪೊರ್ಕಂಡ ನಿವಾಸಿ ಕೃಷ್ಣಪ್ಪ...
ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೇಲ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ ಪ್ರತ್ಯೇಕವಾಗುತ್ತಿರುವುದಾಗಿ ದಂಪತಿ ಘೋಷಿಸಿದ್ದು, 13...
ಬಿಸಿರೋಡಿನ ಫ್ಲೈಓವರ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಬುಲೆಟ್ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಫ್ಲೈಓವರ್ನಿಂದ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನ.9ರಂದು ನಡೆದಿದೆ. ಬಂಟ್ವಾಳ: ಬಿಸಿರೋಡಿನ ಫ್ಲೈಓವರ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಬುಲೆಟ್ ಬೈಕ್...
2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಭರ್ಜರಿ ಯಶಸ್ಸು ಸಾಧಿಸಿದ ಬಳಿಕ ಪ್ರಧಾನಿ ಹುದ್ದೆ ವಹಿಸಿಕೊಳ್ಳುವ ವಿಚಾರದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎದುರಿಸಿದ ಗೊಂದಲ ಹಾಗೂ ಕೊನೆಗೆ ಆ ಹುದ್ದೆಯನ್ನು ನಿರಾಕರಿಸಿದ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರು ಸೋಮವಾರ ಸೈಬರ್ ಕ್ರೈಂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಅವರು ಸುಮಾರು...
ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಂಗಳೂರು: ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...
ಸರ್ಕಾರಿ ನೌಕರನೊಬ್ಬ 48 ಗಂಟೆಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ, ಆತ ನಿಯಮಾನುಸಾರ ಸ್ವಯಂಚಾಲಿತವಾಗಿ ಅಮಾನತುಗೊಂಡಿದ್ದಾನೆ ಎಂದು ಪರಿಗಣಿಸಲಾಗುತ್ತದೆ. ಇದಕ್ಕಾಗಿ ಸಂಬಂಧಪಟ್ಟ ಇಲಾಖೆಯು ಪ್ರತ್ಯೇಕವಾಗಿ ಲಿಖಿತ ಅಮಾನತು ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...
ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್ರ್ ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು “ದೀಪಾವಳಿ ವಿಶೇಷ ಕೊಡುಗೆಯನ್ನು ಸಂಸ್ಥೆ ಪ್ರಕಟಿಸಿದೆ. ಈ ಆಫರ್ ಇನ್ನು ಕೇವಲ 3 ದಿನಗಳು ಮಾತ್ರ...