ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರ ಅನುಕೂಲಕ್ಕಾಗಿ ವಾಟ್ಸಾಪ್ ಆಧಾರಿತ ಹೊಸ ಸೇವೆಗಳನ್ನು ಆರಂಭಿಸಿದೆ. ಈ ಸೌಲಭ್ಯದ ಮೂಲಕ ಸದಸ್ಯರು EPFO ಕಚೇರಿಗೆ ಭೇಟಿ ನೀಡದೆ ಅಥವಾ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗದೆ...
ಹೊಂಡ-ಗುಂಡಿಗಳಿಂದ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಅಯೋಗ್ಯವಾಗಿರುವ ಉಪ್ಪಿನಂಗಡಿ–ಗುರುವಾಯನಕೆರೆ ರಸ್ತೆಯನ್ನು ಶೀಘ್ರ ಡಾಮರೀಕರಣಗೊಳಿಸುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ನ. 2ರಂದು ಕಲ್ಲೇರಿಯಲ್ಲಿ ಪ್ರತಿಭಟನೆ ನಡೆಯಿತು. ಉಪ್ಪಿನಂಗಡಿ: ಹೊಂಡ-ಗುಂಡಿಗಳಿಂದ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಅಯೋಗ್ಯವಾಗಿರುವ ಉಪ್ಪಿನಂಗಡಿ–ಗುರುವಾಯನಕೆರೆ...
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿವಿಧ ನಿರ್ಧಾರಗಳು ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಆರ್ಥಿಕ ಹೊರೆ ಹೆಚ್ಚಿಸುತ್ತಿವೆ. ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕೆ ನೀಡುತ್ತಿರುವ ಆದ್ಯತೆಯನ್ನು ಜನರ ನೈಜ ಸಮಸ್ಯೆಗಳ ಪರಿಹಾರಕ್ಕೂ ನೀಡಬೇಕು....
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸಿ, ಆರೋಪಿಗೆ ಶಿಕ್ಷೆಯಾಗುವಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ದಕ್ಷತಾ ಪದಕ ಲಭಿಸಿದೆ. ನವದೆಹಲಿ: ಮಾಜಿ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೌಜನ್ಯ ಕುಟುಂಬಸ್ಥರು ನೂತನ ಎಸ್ಐಟಿ ಮುಖ್ಯಸ್ಥ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದರು. ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ನೂತನ ಮುಖ್ಯಸ್ಥರಾಗಿ ನೇಮಕಗೊಂಡಿರುವ ಪೊಲೀಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ...
ಸಮುದ್ರದಲ್ಲಿ ಮೀನುಗಾರಿಕಾ ಬಲೆ ಎಳೆಯುವ ವೇಳೆ ನೀರಿಗೆ ಬಿದ್ದು ಗಾಯಗೊಂಡ ಮೀನುಗಾರನನ್ನು ಭಾರತೀಯ ಕರಾವಳಿ ಕಾವಲು ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ಮಧ್ಯರಾತ್ರಿ ನಡೆಸಿದ ಸಾಹಸಮಯ ಕಾರ್ಯಾಚರಣೆಯಲ್ಲಿ ರಕ್ಷಿಸಿರುವ ಘಟನೆ ನವೆಂಬರ್ 1ರಂದು ನಡೆದಿದೆ. ಮಂಗಳೂರು:...
ಪತ್ರಿಕಾರಂಗ ಹಾಗೂ ಸಮಾಜಸೇವೆಯಲ್ಲಿ ಎರಡು ದಶಕಗಳಿಂದ ತೊಡಗಿಸಿಕೊಂಡಿರುವ ವಿಜಯವಾಣಿ ಪತ್ರಿಕೆಯ ವರದಿಗಾರ ಮನೋಹರ್ ಬಳಂಜ ಅವರು 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳ್ತಂಗಡಿ: ಪತ್ರಿಕಾರಂಗ ಹಾಗೂ ಸಮಾಜಸೇವೆಯಲ್ಲಿ ಎರಡು ದಶಕಗಳಿಂದ...
ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶವಾಗಲು ಬಿಡುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು...
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ. 1994ರ ಸೆಪ್ಟೆಂಬರ್ 1ರಂದು ಪಾಯಲ್ ಅಬ್ದುಲ್ಲಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಜೆ.ಕೆ : ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ....