ವಿಮಾನದ ಕಾಕ್ಪಿಟ್ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಅಪ್ರತಿಮ ಧೈರ್ಯ ಪ್ರದರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲು ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಛ್ಛಾರ್ ಹಾಗೂ ವಿಮಾನ ಸಿಬ್ಬಂದಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೌರವಿಸಿದೆ....
ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿದ್ದ ಹೆಸರುಗಳ ಸಂಖ್ಯೆ ಸುಮಾರು 99.32...
ತಮಿಳುನಾಡಿನ ಅಂಡಿಪಟ್ಟಿ ಸಮೀಪದ ಥೆಂಕಪಟ್ಟಿ ಉಪ ಕಾರಾಗೃಹದಲ್ಲಿ ಭದ್ರತಾ ಲೋಪ ಸಂಭವಿಸಿದ್ದು, ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 17 ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ. ಈ ಪೈಕಿ 13 ಮಂದಿಯನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ...
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ಬೆನ್ನಲ್ಲೇ, ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರ ಬದಲಾವಣೆಗೆ ಸಂಬಂಧಿಸಿದಂತೆ ಹೊಸ ಚರ್ಚೆ ಆರಂಭವಾಗಿದೆ. ಎಸ್ಐಟಿ ಮುಖ್ಯಸ್ಥ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು...
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದೆ. ಪ್ರಕರಣದ ಹಿಂದಿನ ತನಿಖೆಗಳಲ್ಲಿ ಭಾಗಿಯಾಗಿದ್ದ ವೈದ್ಯರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆ, ಸಿಐಡಿ...
ಅಮ್ಟಾಡಿ ಗ್ರಾಮದ ಕಾಜಿಪಿಟ್ಲು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹಲವಾರು ಬೆಕ್ಕುಗಳು ಮತ್ತು ನಾಯಿಗಳು ನಾಪತ್ತೆಯಾಗಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕವನ್ನು ಉಂಟುಮಾಡಿದೆ. ಅ. 26ರ ತಡರಾತ್ರಿ, ಬೃಹತ್ ಹೆಬ್ಬಾವೊಂದು ಬೆಕ್ಕೊಂದನ್ನು ಹಿಡಿದು ಪೊದೆಯೊಳಗೆ ಎಳೆದುಕೊಂಡು ಹೋಗುತ್ತಿರುವುದು...
ಸರ್ಬಿಯಾದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರ ದೀರ್ಘಕಾಲದ ರಾಜಕೀಯ ಪ್ರಾಬಲ್ಯಕ್ಕೆ ವಿದ್ಯಾರ್ಥಿ ಚಳವಳಿಯ ಬೆಂಬಲಿತ ‘ಸ್ಟೂಡೆಂಟ್ ಲಿಸ್ಟ್’ ಸವಾಲು ಹಾಕಿದ್ದು, ಸಂಸತ್ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಪ್ರಾಥಮಿಕ ಫಲಿತಾಂಶಗಳು...