ಮಂಗಳೂರು: 36 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾರ್ಚ್ 18 ರಂದು ಬಂಧಿಸಿದ್ದಾರೆ. ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡ ಚಿನ್ನವು 24 ಕ್ಯಾರೆಟ್...
ಮಂಗಳೂರು: ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟಗೊಂಡಿದೆ. 2020ರ ಜನವರಿ 20ರಂದು ಮಂಗಳೂರು ಏರ್ಪೋರ್ಟ್ನಲ್ಲಿ...
ಉಡುಪಿ : ಮಾ 16 : ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ನಿನ್ನೆ ಉದ್ಗಾರಿಸಿರುವ ತೀರ್ಪನ್ನು ಉಡುಪಿಯ ಸರಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಪ್ರಶ್ನಿಸಿರುವುದನ್ನು ಉಡುಪಿ ಸರಕಾರಿ ಬಾಲಕಿಯರ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಹಾಗೂ...
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿಯ ಸಹೋದರನ ವಿರುದ್ದ ಬೆಂಗಳೂರಿನ ಠಾಣೆಯೊಂದರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕೀರ್ತಿಚಂದ್ರ ಅಲಿಯಾಸ್ ವಿರಾಜ್ ಪ್ರಕರಣ ದಾಖಲಾದ ಆರೋಪಿ . ಈತ ಕನ್ನಡದ ಖ್ಯಾತ ನಟಿಯೊಬ್ಬರ ಸಹೋದರ ಶಾದಿ...
ಕೇರಳ – ಕರ್ನಾಟಕ ಗಡಿ ಭಾಗವಾದ ತಲಪಾಡಿಯಲ್ಲಿ ಎರಡು ಬೈಕುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಶಿಕ್ಷಕರೊಬ್ಬರು ಮಾ .16 ರಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ವರ್ಕಾಡಿ ಗುಡ್ಡೊಡಿಯ ನಾಗಪ್ಪ (68) ಮೃತಪಟ್ಟವರು. ಇವರು ಪ್ರಸ್ತುತ...
ಉಳ್ಳಾಲ, ಮಾ.16 : ಹತ್ತೊಂಬತ್ತರ ಹರೆಯದ ಯುವಕನೊಬ್ಬ ಪ್ರೇಮ ವೈಫಲ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ಕುತ್ತಾರು ಎಂಬಲ್ಲಿ ಮಾ 15 ರ ರಾತ್ರಿ ಬೆಳಕಿಗೆ ಬಂದಿದೆ. ಕುತ್ತಾರು...
ಮಾ 16 : ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ ಕೆರೆಯ ಐತಿಹಾಸಿಕ ಕೆರೆಯಲ್ಲಿ ವಾಸಿಸುತ್ತಿದ್ದ ಮೀನುಗಳು ಸೋಮವಾರ ಬೆಳಿಗ್ಗೆಯಿಂದ ನಿಗೂಢವಾಗಿ ಸಾವನ್ನಪ್ಪಲು ಆರಂಭಿಸಿತ್ತು. ಸೋಮವಾರ ಬೆಳಿಗ್ಗೆಯಿಂದ ಮೀನಿನ ಮೃತದೇಹಗಳು ಕೆರೆಯ ನೀರಿನಲ್ಲಿ ತೇಲುತ್ತಿರುವುದನ್ನು ಸ್ಥಳೀಯರು...
ಬೆಂಗಳೂರು : ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ಮಾ.15ರಂದು ಪ್ರಕಟಿಸಿದೆ. ಹಿಜಾಬ್ ಗೆ ಅವಕಾಶ ಕೋರಿ ಸಲ್ಲಿಸಿದ ರಿಟ್ ಅರ್ಜಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ,...
ಮಂಗಳೂರು : ಐತಿಹಾಸಿಕ ಹಿನ್ನಲೆಯುಳ್ಳ ಬೆಳ್ತಂಗಡಿ ತಾಲೂಕಿನ ಅತೀ ದೊಡ್ಡ ಕೆರೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಗುರುವಾಯನಕೆರೆ ಪೇಟೆಗೆ ತಾಗಿಕೊಂಡಿರುವ ಗುರುವಾಯನ ಕೆರೆಗೆ ದುಷ್ಕರ್ಮಿಗಳು ವಿಷ ಹಾಕಿದ ಅಘಾತಕಾರಿ ಘಟನೆ ಮಾ 14 ರಂದು ಬೆಳಿಗ್ಗೆ...
ಮಂಗಳೂರು : ರಸ್ತೆಗಳಲ್ಲಿ ಸ್ಟಂಟ್ ಮಾಡಿಕೊಂಡು ತನ್ನ ಹಾಗೂ ಇತರರ ಪ್ರಾಣಕ್ಕೆ ಸಂಚಕಾರ ಆಗುವ ರೀತಿಯಲ್ಲಿ ಅಪಾಯಕಾರಿಯಾಗಿ ಬೈಕ್ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಯುವಕರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೌಸಿಫ್...