ಬೆಂಗಳೂರು ನಗರದಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇದೀಗ ಆರೋಪಿಯ ಮಗಳ ವಯಸ್ಸಿನ ವಿಚಾರ ಪೊಲೀಸರಿಗೆ ಹೊಸ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಕಾನೂನಾತ್ಮಕ ಪರಿಹಾರ ಕಂಡುಕೊಳ್ಳಲು ಪೊಲೀಸರು ಕಾನೂನು...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ...
ಜಮೀನಿನ ಖಾತೆ ಬದಲಾವಣೆ ಮಾಡಿ ಪಹಣಿ ಪತ್ರ ನೀಡುವುದಾಗಿ ಹೇಳಿ ₹25 ಲಕ್ಷ ಲಂಚ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ 12 ರೈತ ಕುಟುಂಬಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗ:...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ...
ರಾಜ್ಯ ಸರಕಾರದಿಂದ 2022ರಲ್ಲಿ ಅತ್ಯುತ್ತಮ ಯುವ ಕೃಷಿಕ ಪ್ರಶಸ್ತಿ ಪಡೆದಿದ್ದ ವ್ಯಕ್ತಿಯೊಬ್ಬ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ನ ಧನೇಶ್ ಎಸ್. ನಾಯರ್ (31) ಬಂಧಿತ ಆರೋಪಿ....
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ...
ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ನ.11ರಂದು ರಾತ್ರಿ ಅಧಿಕೃತ ಆದೇಶ ಹೊರಡಿಸಿದೆ. ಈ ನೇಮಕಾತಿ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಎದುರಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕಾನೂನು ಆಯ್ಕೆಗಳು ಉಳಿದಿಲ್ಲ ಎಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ (ICT) ಮುಖ್ಯ ಅಭಿಯೋಜಕ ಮೊಹಮ್ಮದ್ ಅಮೀನುಲ್...
ಅಯ್ಯಪ್ಪ ಸ್ವಾಮಿ ಭಕ್ತರ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ಯಾತ್ರೆಗೆ ಸಿದ್ಧತೆಗಳು ಆರಂಭವಾಗಿದ್ದು, ಸನ್ನಿಧಾನದಲ್ಲಿ ವಾಸ್ತವ್ಯ ಹೂಡಲು ಬಯಸುವ ಭಕ್ತಾದಿಗಳಿಗಾಗಿ ಆನ್ಲೈನ್ ಕೊಠಡಿ ಕಾಯ್ದಿರಿಸುವ ಪ್ರಕ್ರಿಯೆ ಇಂದು (ನವೆಂಬರ್ 11) ಸಂಜೆ 5 ಗಂಟೆಯಿಂದ ಆರಂಭವಾಗಲಿದೆ. ಶಬರಿಮಲೆ:...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ 102ನೇ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ನ.13ರಂದು ಪುತ್ತೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶುಕ್ರವಾರ ಬೆಳಗ್ಗೆ 10.30ರಿಂದ ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಶಿಬಿರ ನಡೆಯಲಿದೆ. ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ...