ಬೆಂಗಳೂರು: ನ 16: ರಾಜ್ಯದಲ್ಲಿ ಶಬ್ದ ಮಾಲಿನ್ಯಕ್ಕೆ ಕಾರಣರಾಗುತ್ತಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಖಡಕ್ಕಾಗಿ ಆದೇಶಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಯೊಂದರ ವಿಚಾರಣೆಯನ್ನು ಇಂದು ನಡೆಸಿದ ನ್ಯಾಯಾಲಯವೂ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ 20 ದಿನ ಕಳೆದರೂ, ಅಪ್ಪು ಕುಟುಂಬಸ್ಥರು ಮಾತ್ರವಲ್ಲದೇ, ಇಡೀ ಕರ್ನಾಟಕ ಆ ಆಘಾತದಿಂದ ಚೇತರಿಸಿಕೊಂಡಿಲ್ಲ. ಪುನೀತ್ ಸಾವಿನ ಬಳಿಕ ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್...
ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು. ಮೃತರು ಪತ್ನಿ ಭಾರತಿದೇವಿ, ಪುತ್ರ ಹರ್ಷಿತ್ ಅವರನ್ನು ಅಗಲಿದ್ದಾರೆ. ಪುತ್ತೂರು ತಾಲೂಕಿನ...
ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಹಾಗೂ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಾಂತಿ ಮೊಗರು ಸೇತುವೆ ಸಮೀಪ ನ 15 ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ...
ತುಳು ಹಾಸ್ಯಮಯ ನಾಟಕದ ಶುಭಮುಹೂರ್ಥವೂ ನ.11 ರಂದು ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದಲ್ಲಿರುವ ಉಮಾಮಹೇಶ್ವರ ದೇವಸ್ಥಾನ ಮಜಲುಮಾರ್ ಮುಕ್ವೆಯಲ್ಲಿ ನಡೆಯಿತು. ಮುಹೂರ್ಥ ಸಮಾರಂಭದ ಅಧ್ಯಕ್ಷಥೆಯನ್ನು ತುಳು ನಾಟಕ ಕಲಾವಿದರ ಒಕ್ಕೂಟ ಪುತ್ತೂರು ವಲಯ ಇದರ ಸಂಚಾಲಕರಾದ...
ವಿಟ್ಲ: ಕಾರುಗಳ ನಡುವೆ ಅಪಘಾತ ನಡೆದ ಸಂದರ್ಭ ಗುಂಪು ಸೇರಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ 20 ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್...
ಸುಳ್ಯ : ನ 15 : ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಬ್ಬಳ ಬಳಿ ತಾನೂ ಹಿಂದೂ ಎಂದು ನಂಬಿಸಿ , ಆಕೆಯನ್ನು ಬಲವಂತವಾಗಿ ಮಡಿಕೇರಿಯ ಪಾರ್ಕ್ ಗೆ ಕರೆದು ಕೊಂಡು ಹೋಗಿ ,ಅಲ್ಲಿ ಅನುಚಿತವಾಗಿ...
ಮಂಗಳೂರು: ಮಂಗಳೂರಿನಲ್ಲಿ ರೋಹಿಂಗ್ಯಾ ಮುಸ್ಲಿಮರಿದ್ದಾರೆ, ಇಲ್ಲೊಬ್ಬ ಎನ್ ಕೌಂಟರ್ ಸ್ಪೇಷಲಿಸ್ಟ್ ಅಧಿಕಾರಿ ಬರಬೇಕು, ನಾಗನ ಕಟ್ಟೆ ದುಷ್ಕೃತ್ಯ ನಡೆಸಿದ ಆರೋಪಿಗಳನ್ನು ಹಿಡಿದ ಪೊಲೀಸರಿಗೆ ಇದೇ ವೇದಿಕೆಯಲ್ಲಿ ಬಂಗಾರದ ಪದಕ ನೀಡಿ ಗೌರವಿಸುತ್ತೇನೆ. ನಿಮಗೆ ಕೇವಲ 24...
ಮಂಗಳೂರು, ನ.15: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೆ ಮುಸ್ಲಿಮರ ಮಾಲ್ ಗಳ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದಲ್ಲದೆ, ಪಂಪ್ವೆಲ್ ಬಿರುವೆರ್ ಕುಡ್ಲದ...
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ದಲಿತ ಮನೆಗಳ ಭೇಟಿ ಹಾಗೂ ಅಸ್ಪೃಶ್ಯತೆ ಕುರಿತಾಗಿ ಭಾಷಣವೊಂದರಲ್ಲಿ ಆಡಿದ ಮಾತುಗಳು ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಡಿಯೋ ಸಾಮಾಜಿಕ...