ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ....
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಕಂಟೈನರ್ ಲಾರಿಯೊಂದು ಕಾರಿನ ಮೇಲೆ ಮಗುಚಿಬಿದ್ದ ಭೀಕರ ಅಪಘಾತ ನವೆಂಬರ್ 6ರಂದು ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿ ಹಾಗೂ ಮಕ್ಕಳು ಯಾವುದೇ...
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕೇರಳದ ಜಿಲ್ಲಾಡಳಿತವು ಹೊಸ ಡಿಜಿಟಲ್ ವ್ಯವಸ್ಥೆಯನ್ನು ಪರಿಚಯಿಸಿದೆ. ಯಾತ್ರೆಗೆ ಸಂಬಂಧಿಸಿದ ಸಮಗ್ರ ಮಾಹಿತಿ, ವಿವಿಧ ಸೇವೆಗಳು ಹಾಗೂ ದೂರುಗಳ ಪರಿಹಾರಕ್ಕಾಗಿ ಏಕೀಕೃತ ಡಿಜಿಟಲ್ ವೇದಿಕೆಯಾದ ‘ಶಬರಿ...
ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಧಾರ್ಮಿಕ ಕಿರುಕುಳ ಅಥವಾ ಅದರ ಭೀತಿಯಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳ ನಿರಾಶ್ರಿತರು ದೇಶದಲ್ಲಿ ವಾಸ್ತವ್ಯ ಮುಂದುವರಿಸಲು ಸೂಕ್ತ ವೀಸಾ ಹೊಂದಿರುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೊಸ...
ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದಿರುವ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದಿರುವ ಭೀಕರ...
ಉಪ್ಪಿನಂಗಡಿ–ಗುರುವಾಯನಕೆರೆ ರಾಜ್ಯ ಹೆದ್ದಾರಿಯ ದುಸ್ಥಿತಿಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಗುರುವಾರ ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬೆಳ್ತಂಗಡಿ: ಉಪ್ಪಿನಂಗಡಿ–ಗುರುವಾಯನಕೆರೆ ರಾಜ್ಯ ಹೆದ್ದಾರಿಯ...
ಆರೋಪಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ ಸಮಯದಿಂದಲ್ಲ, ಬದಲಾಗಿ ಮೊದಲ ಬಾರಿಗೆ ಪೊಲೀಸ್ ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಂಧನದ ಪ್ರಕ್ರಿಯೆಯಲ್ಲಿ ವಿಳಂಬ ಮಾಡುವ...
ಬಸ್ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮಾಸಿಕ ಬಸ್ ಪಾಸ್ ದರಗಳನ್ನೂ ಪರಿಷ್ಕರಿಸಿದೆ. ಪರಿಷ್ಕೃತ ದರಗಳು ನವೆಂಬರ್ 7ರಿಂದ ಜಾರಿಗೆ ಬರಲಿವೆ. ಬೆಂಗಳೂರು: ಬಸ್ ಪ್ರಯಾಣ ದರ...
ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಿರಿಯ ಹೈಕೋರ್ಟ್ ವಕೀಲ ಅಮೃತೇಶ್ ಅವರು ಎಸ್ಐಟಿ ಕಚೇರಿಗೆ ಭೇಟಿ ನೀಡಿ ತನಿಖಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಸೌಜನ್ಯ ತಂದೆ ತಾಯಿ ಪ್ರಕರಣದಿಂದ ಹಣ ಮಾಡಿದ್ದಾರೆ. ಸಂತೋಷ್ ರಾವೇ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿ ನೇಮಿಸಿ ಹೊರಡಿಸಲಾಗಿದ್ದ ಆದೇಶವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು...