ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದು, ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ. ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್...
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಝಾಕೀರ್ ಸವಣೂರುಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆಳ್ಳಾರೆ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಯುವಮೋರ್ಚಾ...
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ಮಳೆಗಾಲದ ವಿಶೇಷ ಖರೀದಿ ಉತ್ಸವ ಮುಂಗಾರು ಮೇಳವನ್ನು ಘೋಷಿಸಿದೆ. ಈ ಮೇಳವು ಜೂನ್ 13ರಿಂದ ಜೂನ್ 22ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿದೆ. ಪ್ರತಿಷ್ಠಿತ ಚಿನ್ನಾಭರಣ...
ಭಾರತೀಯ ಸಮಾಜದಲ್ಲಿ ಇಂದಿಗೂ ಆಳವಾಗಿ ಬೇರೂರಿರುವ ಗಂಡು ಮಗುವಿನ ವ್ಯಾಮೋಹ ಮತ್ತು ತೆರೆಮರೆಯಲ್ಲಿ ನಡೆಯುತ್ತಿರುವ ಅಕ್ರಮ ಹೆಣ್ಣು ಭ್ರೂಣ ಪತ್ತೆ ದಂಧೆಯ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಹೊಸದಿಲ್ಲಿ: ಭಾರತೀಯ ಸಮಾಜದಲ್ಲಿ ಇಂದಿಗೂ...
ಕರಾವಳಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಅರಬ್ಬಿ ಸಮುದ್ರದಲ್ಲಿ ಅಲೆಗಳ ಆರ್ಭಟ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಮಂಗಳೂರಿನ ಎಲ್ಲಾ ಪ್ರಮುಖ ಬೀಚ್ಗಳಲ್ಲಿ...
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸಿನಿಮೀಯ ಮಾದರಿಯ ಅಚ್ಚರಿಯ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12ನೇ ವಯಸ್ಸಿನಲ್ಲಿ ಮನೆ ಬಿಟ್ಟು ನಾಪತ್ತೆಯಾಗಿದ್ದ ಬಾಲಕನೊಬ್ಬ, ಈಗ ಮರಳಿ ಬಂದು ತನ್ನ ತಾಯಿಯನ್ನು ಸೇರಿಕೊಂಡಿದ್ದಾನೆ. ಅಂದು ಮನೆಯವರಿಂದ...
ಈ ವರ್ಷವಷ್ಟೇ 12ನೇ ತರಗತಿ ಪರೀಕ್ಷೆ ಮುಗಿಸಿರುವ 19 ವರ್ಷದ ನಿಸರ್ಗ್ ಅಧಿಕಾರಿ ಎಂಬ ಯುವಕನ ಪ್ರತಿಭೆಗೆ ದೇಶದ ಪ್ರತಿಷ್ಠಿತ ಸಂಸ್ಥೆ ಐಐಟಿ (IIT) ಕಾನ್ಪುರ ಮಾರುಹೋಗಿದೆ. ಸಿಬಿಎಸ್ಇ (CBSE) ಮೌಲ್ಯಮಾಪನ ಪೋರ್ಟಲ್ನಲ್ಲಿನ ಗಂಭೀರ ಭದ್ರತಾ...
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿರುವ ದೇಣಿಗೆಯ ದುರುಪಯೋಗದ ಕುರಿತು ಬಿಜೆಪಿ ನಾಯಕ ಹಾಗೂ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನೀಡಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಮ ಮಂದಿರದ...
ದೇಶದ ಇಂಧನ ಭದ್ರತೆಯನ್ನು ಬಲಪಡಿಸಲು ಮತ್ತು ಕಚ್ಚಾ ತೈಲದ ಆಮದಿನ ಮೇಲಿನ ಅವಲಂಬನೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಶೇಕಡಾ 22ರಿಂದ 30ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು (Excise...
ನೀರಿನ ಮೂಲಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ತೇಲುವ ಕಸ ಸೇರುವುದನ್ನು ತಡೆದು ಜಲಚರ ಸಂರಕ್ಷಣೆ ಹಾಗೂ ನೀರಿನ ಮಾಲಿನ್ಯ ನಿಯಂತ್ರಣದ ಉದ್ದೇಶದಿಂದ ಪುತ್ತೂರು ನಗರಸಭೆಯು ಖಾಸಗಿ ಸಹಭಾಗಿತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ರಾಜಾ ಕಾಲುವೆಯಲ್ಲಿ...