ಭಾರತದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಅಪಘಾತಕ್ಕೊಳಗಾದವರನ್ನು ಸಕಾಲದಲ್ಲಿ ಆಸ್ಪತ್ರೆಗೆ ತಲುಪಿಸಿ ಅವರ ಜೀವ ಉಳಿಸಲು ಶ್ರಮಿಸುವ ಸಾರ್ವಜನಿಕರನ್ನು ಉತ್ತೇಜಿಸಲು ‘ರಹಾ-ವೀರ್’ ಯೋಜನೆಯನ್ನು ಬಲಪಡಿಸಿದೆ. ಈ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಅಸಹಜ ಸಾವುಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಯುಡಿಆರ್ (UDR – Unnatural Death Report) ಪ್ರಕರಣಗಳು ದಾಖಲಾಗಿವೆ....
ಮರಣದಂಡನೆ ವಿಧಿಸಲಾದ ಪ್ರಕರಣಗಳ ದೃಢೀಕರಣ ಮತ್ತು ಮೇಲ್ಮನವಿ ವಿಚಾರಣೆ ವೇಳೆ ಕಾನೂನು ನೆರವು ಒದಗಿಸಲು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ವಕೀಲ ಡಾ. ಅರುಣ್ ಶ್ಯಾಮ್ ಪುತ್ತೂರು ಸಹಿತ ಮೂವರನ್ನು ಒಳಗೊಂಡ...
ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ಕಾಂಕ್ರೀಟೀಕರಣ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ, ಜೂನ್ 15 ರಿಂದ ಜುಲೈ 15 ರವರೆಗೆ ಒಂದು ತಿಂಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಲೋಕೋಪಯೋಗಿ...
ಪೆಟ್ರೋಲ್, ಡೀಸೆಲ್ ಮತ್ತು ಟೋಲ್ ದರ ಏರಿಕೆಯ ಬೆನ್ನಲ್ಲೇ ಈಗ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗಿದೆ. ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಬಸ್ಗಳ (ಸ್ಟೇಜ್ ಕ್ಯಾರಿಯರ್) ಪ್ರಯಾಣ ದರವನ್ನು ಶೇ. 3 ರಿಂದ ಶೇ. 8...
ಕರಾವಳಿಯ ಪ್ರಬಲ ಹಾಗೂ ಗೌರವಾನ್ವಿತ ಸಮುದಾಯಗಳಾದ ಬಂಟ (ಶೆಟ್ಟಿ) ಮತ್ತು ಬಿಲ್ಲವ ಜಾತಿಗಳನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಅವಮಾನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಎಂಬಾಕೆಯ ವಿರುದ್ಧ ಮಂಗಳೂರಿನ...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ. ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಜೂನ್ 12ರಂದು ವಿಚಾರಣೆಗಾಗಿ ಕಚೇರಿಗೆ ಹಾಜರಾಗುವಂತೆ...
ಮಂಗಳೂರಿನ ಪ್ರಸಿದ್ಧ ಉದ್ಯಮಿಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ದೋಚಿದ ಹೈಪ್ರೊಫೈಲ್ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಎನ್ಬಿಸಿ (NBC) ಸುದ್ದಿ ವಾಹಿನಿಯ ‘ಮೀಟ್ ದಿ ಪ್ರೆಸ್’ ಸಂದರ್ಶನದ ವೇಳೆ ನಡೆದ ವಾಗ್ವಾದ ಮಿತಿಮೀರಿ, ಟ್ರಂಪ್ ಅರ್ಧಕ್ಕೇ ಕಾರ್ಯಕ್ರಮದಿಂದ ಹೊರನಡೆದಿರುವುದು ಅಮೆರಿಕದಾದ್ಯಂತ ಭಾರೀ...
ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಜೂನ್ 9) ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಆದೇಶ ಹೊರಡಿಸಿದ್ದಾರೆ. ಕಾಸರಗೋಡು: ಜಿಲ್ಲೆಯಲ್ಲಿ...