ಮಂಗಳೂರು – ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯಲ್ಲಿ ನಡೆಸಿರುವ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯ ಪರಿಣಾಮ ತೆಂಕ ಮಿಜಾರಿನಲ್ಲಿ ಬಯಲಾಗಿದೆ. ಮುಂಗಾರಿನ ಮೊದಲ ಭಾರಿ ಮಳೆಗೆ ಹೆದ್ದಾರಿಯ ಒಂದು ಭಾಗ ಕೊಚ್ಚಿಹೋಗಿದ್ದು, ಸಾರ್ವಜನಿಕರ ಸಂಚಾರಕ್ಕೆ...
ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಟ್ಲ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ...
ಕಿರುತೆರೆ ಕಾರ್ಯಕ್ರಮವೊಂದರ ವಿಚಾರವಾಗಿ ಕಲಾವಿದರಿಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು...
ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸಲು ಬಾಕಿ ಉಳಿಸಿಕೊಂಡಿರುವ ರಾಜ್ಯದ ವಾಹನ ಸವಾರರಿಗೆ ಸರ್ಕಾರವು ಮತ್ತೊಮ್ಮೆ ಭರ್ಜರಿ ಸೌಲಭ್ಯ ನೀಡಿದೆ. ಬಾಕಿ ಇರುವ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ (Discount) ಘೋಷಿಸಿ ಅಧಿಕೃತ ಆದೇಶ...
ಬಹುನಿರೀಕ್ಷಿತ ನೈಋತ್ಯ ಮುಂಗಾರು (Southwest Monsoon) ಕೊನೆಗೂ ಕೇರಳ ರಾಜ್ಯವನ್ನು ಪ್ರವೇಶಿಸಿದೆ. ಜೂನ್ 4ರಂದು ಅಧಿಕೃತವಾಗಿ ಕೇರಳಕ್ಕೆ ಮುಂಗಾರು ಮಾರುತಗಳು ಬಂದಪ್ಪಳಿಸಿದ್ದು, ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ...
ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakumar) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವ ವಚನ ಸ್ವೀಕರಿಸಿದ್ದ 13 ನೂತನ ಸಚಿವರಿಗೆ ಇಲಾಖೆಗಳ (Portfolios) ಜವಾಬ್ದಾರಿ...
ಭಾರತೀಯ ನೌಕಾಪಡೆಯ 27ನೇ ಮುಖ್ಯಸ್ಥರಾಗಿ ಕನ್ನಡಿಗ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ಅಧಿಕಾರ ವಹಿಸಿಕೊಂಡಿದ್ದು, ಇದು ರಾಜ್ಯಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಹೆಮ್ಮೆಯ ವಿಷಯವಾಗಿದೆ. ನೌಕಾಪಡೆಯಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಇವರು ಮೇ 31ರಂದು ನೌಕಾಪಡೆಯ...
ಕರ್ನಾಟಕ ಪತ್ರಕರ್ತರ ಸಂಘವು ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ 1000ಕ್ಕೂ ಮಿಕ್ಕಿ ಅಂಗನವಾಡಿ ಪುಟಾಣಿಗಳಿಗೆ ಉಚಿತವಾಗಿ ಪಾದರಕ್ಷೆ ವಿತರಣೆ ಹಾಗೂ ಸಿಹಿತಿಂಡಿ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದೆ. ಪುತ್ತೂರು: ಕರ್ನಾಟಕ...
ಉಜಿರೆಯ ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಪುತ್ತೂರು ವಿಭಾಗಾಧಿಕಾರಿಗಳು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ ತಿಮರೋಡಿ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ವಿಭಾಗೀಯ ಪೀಠವು ಜೂನ್...
ಉತ್ತರಾಖಂಡದ ಸುಂದರ ಚಾರಣ ತಾಣ ‘ದಯಾರ ಬುಗ್ಯಾಲ್’ಗೆ ಪ್ರವಾಸಕ್ಕೆ ತೆರಳಿದ್ದ 24 ವರ್ಷದ ಎಂಬಿಎ ವಿದ್ಯಾರ್ಥಿನಿ ಬಬಿತಾ ಪಾಂಡೆ ಕಳೆದ ಆರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ವಿದ್ಯಾರ್ಥಿನಿಯ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿ ದೂರು...