ಮಳೆಗಾಲದ ಸಂಭ್ರಮವನ್ನು ವಸ್ತ್ರ ಖರೀದಿಯ ಮೂಲಕ ಆಚರಿಸಲು ಬಯಸುವ ಗ್ರಾಹಕರಿಗಾಗಿ ಪ್ರಸಿದ್ಧ ವಸ್ತ್ರ ಮಳಿಗೆ ‘ತಮನ್ವಿ ಸಿಲ್ಕ್ಸ್’ (Thamanvi Silks) ಭರ್ಜರಿ ಕೊಡುಗೆಯನ್ನು ಘೋಷಿಸಿದೆ. ಜೂನ್ 5 ರಿಂದ ಮಳಿಗೆಯಲ್ಲಿ ‘ಮಾನ್ಸೂನ್ ಸ್ಪೆಷಲ್ ಆಫರ್’ ಆರಂಭವಾಗಲಿದ್ದು,...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಬಯಲು ಆಲಯವಾದ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಭಕ್ತರು ಹರಕೆಯ ರೂಪದಲ್ಲಿ ನೀಡಿದ್ದ ಸುಮಾರು 70 ಸಾವಿರ ಕೆಜಿ (70 ಟನ್) ತೂಕದ ಕಂಚಿನ ಗಂಟೆಗಳ ಹರಾಜು ಪ್ರಕ್ರಿಯೆ ಇಂದು (ಜೂನ್...
ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನಲ್ಲಿರುವ ಚಿನ್ನದ ಮೀಸಲು ನಿಧಿಯನ್ನು ಮಾರಾಟ ಮಾಡುತ್ತಿದೆ ಎಂಬ ವದಂತಿಗಳನ್ನು ಬಲವಾಗಿ ತಳ್ಳಿಹಾಕಿದೆ. ದೇಶದ ಭೌತಿಕ ಚಿನ್ನದ ಸಂಗ್ರಹಣೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಮತ್ತು ಯಾವುದೇ ಮಾರಾಟ ಪ್ರಕ್ರಿಯೆ ನಡೆದಿಲ್ಲ ಎಂದು...
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಗಲ್ಫ್ ರಾಷ್ಟ್ರಗಳ ಮೇಲೆ ಗಂಭೀರ ಪರಿಣಾಮ ಬೀರತೊಡಗಿದೆ. ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ನ ‘ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ಸ್’ (IRGC) ಪಡೆಗಳು ಬುಧವಾರ ಕುವೈತ್ ಅಂತರರಾಷ್ಟ್ರೀಯ...
ಹೊಸದಿಲ್ಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಂಟ್ವಾಳ ಮೂಲದ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು...
ಪುತ್ತೂರು ತಾಲೂಕಿನಾದ್ಯಂತ ಕಳೆದ 15 ದಿನಗಳಿಂದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ನಿರಂತರ ವಿದ್ಯುತ್ ಕಡಿತವಾಗುತ್ತಿರುವುದನ್ನು ಖಂಡಿಸಿ, ಮೆಸ್ಕಾಂ ಇಲಾಖೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು: ಪುತ್ತೂರು...
ಟಾಲಿವುಡ್ ನಟ ರಾಮ್ ಚರಣ್, ತಮ್ಮ ಹೊಸ ಚಿತ್ರ ‘ಪೆದ್ದಿ’ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ ಸುಂದರಿ ಜಾಹ್ನವಿ ಕಪೂರ್ ನಾಯಕಿಯಾಗಿದ್ದರೆ, ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಪ್ರಮುಖ ಪಾತ್ರದಲ್ಲಿರುವುದು ಕನ್ನಡಿಗರ ಕುತೂಹಲವನ್ನು ಇಮ್ಮಡಿಗೊಳಿಸಿದೆ....
ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಕುಸಿಯುತ್ತಿರುವ ತನ್ನ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸುವ ಯತ್ನವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ತನ್ನಲ್ಲಿರುವ ಚಿನ್ನದ ಸಂಪತ್ತಿನ ಒಂದು ಭಾಗವನ್ನು ಮಾರಾಟ ಮಾಡಿದೆ ಎಂದು ಅಂತರ್ರಾಷ್ಟ್ರೀಯ ವಿತ್ತೀಯ ಸುದ್ದಿ ಸಂಸ್ಥೆ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ವೊಲ್ವೊ ಬಸ್ ಚಾಲಕರಾಗಿ ಬರೋಬ್ಬರಿ 34 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಜೋಸೆಫ್ ಮೊಚೆಡಾ ಅವರು ಮೇ 29ರಂದು ನಿವೃತ್ತರಾಗಿದ್ದಾರೆ. ಅವರ ಕರ್ತವ್ಯನಿಷ್ಠೆ ಮತ್ತು ನಗುಮುಖದ...
ಪುತ್ತೂರು ನಗರದ ಹೊರವಲಯದಲ್ಲಿರುವ ಕಬಕ ಪರಿಸರವು ಕಳೆದ 60 ಗಂಟೆಗಳಿಂದ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಮುಳುಗಿದೆ. ಮಳೆಗಾಲದ ಮೊದಲ ಮಳೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ದೂರು ನೀಡಿದರೂ ಸಮರ್ಪಕ...