ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೆಲ್ಲೂರ ಗ್ರಾಮದ ಬಳಿ ಮಂಗಳವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಲಬುರಗಿಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಕೆಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಜೇವರ್ಗಿ:...
ಕಲ್ಲಡ್ಕ – ಕಾಂಞಗಾಡು ರಸ್ತೆಯ ವಿಟ್ಲ ಬಳಿಯ ಉಕ್ಕುಡ ಎಂಬಲ್ಲಿ ಇಂದು ಬೆಳಿಗ್ಗೆ KSRTC ಬಸ್ಸೊಂದು ತಾಂತ್ರಿಕ ದೋಷದಿಂದಾಗಿ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದ ಘಟನೆ ಸಂಭವಿಸಿದೆ. ಇದರಿಂದಾಗಿ ಬಸ್ಸಿನ ಚಾಲಕ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ...
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶೀಯ ಮಾರುಕಟ್ಟೆಯಲ್ಲೂ ಡೀಸೆಲ್ ದರವನ್ನು ತಗ್ಗಿಸುವಂತೆ ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ (AIMTC) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಹೊಸದಿಲ್ಲಿ/ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ...
ಮೊಬೈಲ್ ನೋಡುತ್ತಿದ್ದ ವಿಚಾರಕ್ಕಾಗಿ ತಾಯಿ ಬುದ್ಧಿಮಾತು ಹೇಳಿ ಬೈದಿದ್ದಕ್ಕೆ ಮನನೊಂದ 16 ವರ್ಷದ ಬಾಲಕನೋರ್ವ ಮನೆಯಿಂದ ಹೊರಹೋಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ...
ಕಠಿಣ ಪರಿಶ್ರಮ ಹಾಗೂ ದೃಢ ಸಂಕಲ್ಪದಿಂದ ತನ್ನ ಪೈಲೆಟ್ ಕನಸನ್ನು ನನಸು ಮಾಡಿಕೊಂಡಿರುವ ಪುತ್ತೂರಿನ ಯುವಕ ಶರಣ್ ಪಂಜಿಗುಡ್ಡೆ, ಈ ಇಷ್ಟಾರ್ಥ ಈಡೇರಿಸಿದ ಶ್ರೀ ದೇವರಿಗೆ ಭಕ್ತಿಯ ಕಾಣಿಕೆ ಅರ್ಪಿಸಿದ್ದಾರೆ. ಏರ್ ಇಂಡಿಯಾ ಕೆಡೆಟ್ ಪೈಲೆಟ್...
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಸರ್ಕಾರದಿಂದ ಲಭ್ಯವಿರುವ ಶೂನ್ಯ ಬಡ್ಡಿ ಹಾಗೂ ಶೇ. 3ರ ಬಡ್ಡಿ ದರದ ಕೃಷಿ ಸಾಲ ಸೌಲಭ್ಯವನ್ನು ಪಡೆಯುವಲ್ಲಿ ಎದುರಾಗುತ್ತಿರುವ ತಾಂತ್ರಿಕ ಅಡೆತಡೆಗಳ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
ಬನ್ನೂರಿನ ಆನೆಮಜಲಿನಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಹೊಸದಾಗಿ ಮಂಜೂರುಗೊಂಡಿರುವ ‘7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ’ ಜೂನ್ 1ರಂದು ಅಧಿಕೃತವಾಗಿ ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದೆ. ಪುತ್ತೂರು: ಬನ್ನೂರಿನ ಆನೆಮಜಲಿನಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಹೊಸದಾಗಿ...
ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ: ಇಲ್ಲಿನ...
ಐತಿಹಾಸಿಕ ವಿಟ್ಲ ಅರಮನೆಯ ದೈನಂದಿನ ಅಗತ್ಯಗಳನ್ನು ಪೂರೈಸುತ್ತಿದ್ದ ಪುರಾತನ ಕೋಟಿಕೆರೆ, ವರ್ಷಗಳ ನಿರ್ವಹಣಾ ನಿರ್ಲಕ್ಷ್ಯದಿಂದ ಶಿಥಿಲಾವಸ್ಥೆಗೆ ತಲುಪಿತ್ತು. ಆದರೆ ಇಂದು, ಸ್ಥಳೀಯ ಉದ್ಯಮಿಗಳು, ದಾನಿಗಳು ಮತ್ತು ಸಮುದಾಯದ ಸಾಮೂಹಿಕ ಇಚ್ಛಾಶಕ್ತಿಯಿಂದ ಈ ಪುರಾತನ ಕೆರೆ ಮರು...
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಹುಬ್ಬಳ್ಳಿಯಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಸರ್ಕಾರದ ಈ ನಿಲುವನ್ನು ವಿರೋಧಿಸಿ ‘ಹಿಂದೂ ರಾಷ್ಟ್ರ ಸಮನ್ವಯ ಸಮಿತಿ’ಯ ಕಾರ್ಯಕರ್ತರು ಸೋಮವಾರ (ಜೂನ್ 01) ವಿದ್ಯಾರ್ಥಿಗಳಿಗೆ...