ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ...
ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಕೆಎಸ್ಸಾರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ...
ಮಂಗಳೂರು ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ. ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು:...
ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ರಾಮಚಂದ್ರಗೆ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ 2026ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪುತ್ತೂರು; ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ...
ಟೀಮ್ ಮಾತೆರ್ಲ ಒಂಜೇ ಪುತ್ತೂರು ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು, ಉಪಾಧ್ಯಕ್ಷರಾಗಿ ಯೋಗಿಶ್ ಅಳಕೆ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ ಹಾಗೂ...
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಎಲ್ಪಿಜಿ ಗ್ಯಾಸ್ ಸಂಪರ್ಕ ಪಡೆಯಲು ಜನರು ₹25 ಸಾವಿರದಿಂದ ₹50 ಸಾವಿರದವರೆಗೆ ಹಣ ಪಾವತಿಸಬೇಕಾದ ಪರಿಸ್ಥಿತಿ ಇತ್ತು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಲಖನೌ: ಕಾಂಗ್ರೆಸ್ ಸರ್ಕಾರದ...
ಅರ್ನಾಬ್ ಚಂಡಮಾರುತದ ಪ್ರಭಾವ ತಗ್ಗಿದ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ‘ಮುರಸು’ (Murasu) ಚಂಡಮಾರುತ ಆತಂಕ ಸೃಷ್ಟಿಸಿದೆ. ತೀವ್ರ ಸ್ವರೂಪ ಪಡೆದುಕೊಂಡಿರುವ ಚಂಡಮಾರುತ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದ್ದು, ಗಂಟೆಗೆ 100ರಿಂದ 120 ಕಿ.ಮೀ. ವೇಗದಲ್ಲಿ...
ದೀಪಾವಳಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜುವೆಲರ್ಸ್ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ನವೆಂಬರ್ 5ರಿಂದ 11ರವರೆಗೆ ನಡೆಯುವ ಈ ವಿಶೇಷ ಕೊಡುಗೆ ಅವಧಿಯಲ್ಲಿ ಚಿನ್ನಾಭರಣಗಳ...
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸೋಮನಾಥ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್...
ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ. ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ...