ಮುಂಬರುವ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಪ್ರಮೋದ್ ಕುಮಾರ್ ಅವರು ಸಾರ್ವಜನಿಕರ...
ಲಡಾಖ್ನ ಲೇಹ್ ಭಾಗದ ಟ್ಯಾಂಗ್ಸೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಮೂವರು ಹಿರಿಯ ಅಧಿಕಾರಿಗಳು ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲೇಹ್ (ಲಡಾಖ್): ಲಡಾಖ್ನ ಲೇಹ್ ಭಾಗದ ಟ್ಯಾಂಗ್ಸೆ...
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಕಾಕ್ರೋಚ್ ಜನತಾ ಪಾರ್ಟಿ” (CJP) ಮೂಲಕ ಸಂಚಲನ ಮೂಡಿಸಿರುವ ಅಭಿಜೀತ್ ದಿಪೈ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ತಮ್ಮ ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಅದರ ಪ್ರವೇಶವನ್ನು (Access)...
ಪ್ರಕೃತಿ ಪ್ರೇಮಿಗಳ ನೆಚ್ಚಿನ ತಾಣವಾದ ಕದ್ರಿ ಪಾರ್ಕ್ ಬಳಿ ಅತ್ಯಾಧುನಿಕ ಹಾಗೂ ಸಾಂಪ್ರದಾಯಿಕ ಶೈಲಿಯ ಶುದ್ಧ ಸಸ್ಯಾಹಾರಿ ಹೋಟೆಲ್ ‘ಕಾವೇಶ್ವರ ಕೆಫೆ’ (Kaveshwara Café) ಮೇ 24ರಂದು ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಂಗಳೂರು:...
ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಲೆಗೆ ಬಿದ್ದ ವಿಶಿಷ್ಟ ಪ್ರಭೇದದ ಬೃಹತ್ ಗಾತ್ರದ ‘ಕ್ಯಾಟ್ ಶಾರ್ಕ್’ (Cat Shark) ಮೀನನ್ನು ಮೀನುಗಾರರು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವ ಮೂಲಕ ಜೀವದಾನ ಮಾಡಿದ್ದಾರೆ. ಅಪರೂಪದ ಈ ಮೀನನ್ನು ಕೊಲ್ಲದೆ...
ವಾಸದ ಮನೆಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಬಂಟ್ವಾಳದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಕೊನೆಗೂ ಯಶಸ್ವಿಯಾಗಿದೆ. ಕಂದಾಯ ಅಧಿಕಾರಿಗಳು ಮೇ 26 ರಂದು ಅಧಿಕೃತವಾಗಿ ಹಕ್ಕುಪತ್ರ ವಿತರಿಸುವುದಾಗಿ ಲಿಖಿತ...
ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ಮುಂದುವರಿದಿದೆ. ಶನಿವಾರ (ಮೇ 23) ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ ಹತ್ತು ದಿನಗಳಲ್ಲಿ ಇದು ಮೂರನೇ ಬಾರಿಯ ಹೆಚ್ಚಳವಾಗಿದೆ. ಈ ಮೂಲಕ ವಾಹನ ಸವಾರರ...
ಮಹಾರಾಷ್ಟ್ರ, ಕಾಶ್ಮೀರ ಹಾಗೂ ಪಂಜಾಬ್ನಾದ್ಯಂತ ತಲೆದೋರಿರುವ ಪೆಟ್ರೋಲ್ ಮತ್ತು ಡೀಸೆಲ್ನ ತೀವ್ರ ಕೊರತೆಯನ್ನು ಬಗೆಹರಿಸಲು ತಕ್ಷಣವೇ ಸರಕಾರ ಹಸ್ತಕ್ಷೇಪ ಮಾಡಬೇಕು ಎಂದು ರಾಜ್ಯದ ಪೆಟ್ರೋಲ್ ಬಂಕ್ಗಳು ಒತ್ತಾಯಿಸಿವೆ. ಚಂಡೀಗಢ, ಮೇ 21: ಮಹಾರಾಷ್ಟ್ರ, ಕಾಶ್ಮೀರ ಹಾಗೂ...
ಮಹಮ್ಮದ್ ಶರೀಫ್ ಸಾವಿಗೆ ಉಪ್ಪಿನಂಗಡಿ ಸೂರ್ಯ ಆಸ್ಫತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿರುವುದು ಅಲ್ಲ ಎಂದು ಸೂರ್ಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ....
ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಎಂಬಲ್ಲಿ ಕುಮಾರಧಾರ ಹೊಳೆಗೆ ಸ್ನಾನ ಮಾಡಲು ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ನೀರಿನ ಸೆಳತಕ್ಕೆ ಸಿಲುಕಿ ಕಣ್ಮರೆಯಾಗಿದ್ದು, ನಾಪತ್ತೆಯಾದ ಯುವಕ ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಗದಗ ಮೂಲದ ಪದವಿ...