ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಮನುಷ್ಯನ ಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳ ನಿಗೂಢ ಪ್ರಕರಣದ ತನಿಖೆ ಈಗ ನಿರ್ಣಾಯಕ ಘಟ್ಟ ತಲುಪಿದೆ. ಈ ರಹಸ್ಯವನ್ನು ಭೇದಿಸಲು ಬೆಂಗಳೂರಿನಿಂದ ಆಗಮಿಸಿದ ಮೂವರು ವಿಧಿವಿಜ್ಞಾನ ತಜ್ಞರ...
ಹೊಸದಿಲ್ಲಿ: ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) Cockroach Janta Party ಹೆಸರಿನ ವಿಡಂಬನಾತ್ಮಕ ಆನ್ಲೈನ್ ಅಭಿಯಾನವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಆರಂಭವಾದ ಕೆಲವೇ ದಿನಗಳಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಬಿಜೆಪಿಯ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ....
ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ...
ಕರಾವಳಿ ಭಾಗದ ಶೈಕ್ಷಣಿಕ ಹಾಗೂ ವೈಜ್ಞಾನಿಕ ಮುಕುಟಕ್ಕೆ ಹೊಸ ಗರಿಯಾಗಿ ಉಡುಪಿಯಲ್ಲಿ ಮುಂದಿನ ಆರು ತಿಂಗಳೊಳಗೆ ತಲೆ ಎತ್ತಲಿರುವ ‘ಪ್ರೊ. ಯು.ಆರ್. ರಾವ್ ಅತ್ಯಾಧುನಿಕ ವಿಜ್ಞಾನ ಕೇಂದ್ರ’ದ ನಿರ್ಮಾಣವನ್ನು ಕ್ಯಾಂಪ್ಕೊ ಅಧ್ಯಕ್ಷರಾದ ಎಸ್.ಆರ್. ಸತೀಶ್ಚಂದ್ರ ಅವರು...
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂ.ಡಾ.ಪೀಟರ್ ಪಾವ್ಲ್ ಸಲ್ದಾನಾ ಅವರ ಆದೇಶದಂತೆ, ಪುತ್ತೂರಿನ ಪ್ರಸಿದ್ಧ ಮಾಯ್ ದೆ ದೇವುಸ್ ಚರ್ಚ್ನ ನೂತನ ಪ್ರಧಾನ ಧರ್ಮಗುರುಗಳಾಗಿ ವಂ.ಡಾ. ಜಾನ್ ಬಾಪ್ಟಿಸ್ಟ್ ಸಲ್ದಾನಾ ಅವರು ಮೇ 19ರಂದು ವಿಧ್ಯುಕ್ತವಾಗಿ ಅಧಿಕಾರ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿ ಪುನರ್ ನಿರ್ಮಾಣಗೊಂಡಿರುವ ನೂತನ ಶಿಲಾಮಯ ಅಶ್ವತ್ಥಕಟ್ಟೆಯನ್ನು ಮೇ 20ರಂದು ದೇವಸ್ಥಾನಕ್ಕೆ ಭಕ್ತಿಪೂರ್ವಕವಾಗಿ ಸಮರ್ಪಿಸಲಾಯಿತು. ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ...
ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಅಧ್ಯಾಪಕರು ತರಗತಿ ಅವಧಿಯಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ (DEO) ಸವಿತಾ ಅವರು ಆದೇಶ ಹೊರಡಿಸಿದ್ದಾರೆ. ಕಾಸರಗೋಡು: ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ...
ಮಳೆಗಾಲದ ಅವಧಿಯಲ್ಲಿ ಕಡಲ ಅಬ್ಬರ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಮೀನುಗಳ ಸಂತಾನೋತ್ಪತ್ತಿಯ ದೃಷ್ಟಿಯಿಂದ ಕರಾವಳಿಯಾದ್ಯಂತ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು/ಉಡುಪಿ: ಮಳೆಗಾಲದ ಅವಧಿಯಲ್ಲಿ ಕಡಲ ಅಬ್ಬರ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ...
ಪುಣಚ ಗ್ರಾಮದ ದೇವಿನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಲವು ವರ್ಷಗಳಿಂದ ವಾಸದ ಮನೆಯ ಹಕ್ಕುಪತ್ರ ನೀಡದ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬಗಳು ಬಂಟ್ವಾಳ ತಾಲೂಕು ಕಚೇರಿ ಮುಂದೆ ನಡೆಸುತ್ತಿರುವ ‘ಅಹೋರಾತ್ರಿ ಮೌನ ಪ್ರತಿಭಟನೆ’ ಎರಡನೇ ದಿನಕ್ಕೆ...
ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸದ ವೇಳೆ ನಡೆದ ಒಂದು ಘಟನೆ ಈಗ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಾರ್ವೆಯ ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ಪ್ರಧಾನಿ ಉತ್ತರಿಸದೆ ಹೊರನಡೆದಿದ್ದಾರೆ ಎಂಬ ಆರೋಪವು ವಿವಾದದ...