ದೇಶದಾದ್ಯಂತ ತನ್ನ ರುಚಿಕರ ಉತ್ಪನ್ನಗಳ ಮೂಲಕ ಪ್ರಸಿದ್ದಿ ಪಡೆದಿರುವ ಕರ್ನಾಟಕದ ಹೆಮ್ಮೆಯ ಬ್ರಾಂಡ್ “ಬಿಂದು” ಮತ್ತೆರಡು ವಿಭಿನ್ನ ರುಚಿಯ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಗೊಳಿಸುತ್ತಿದೆ. ಯುವ ಜನತೆಯ ಇತ್ತೀಚಿನ ಅವಶ್ಯಕತೆ, ಆರೋಗ್ಯದ ಕಾಳಜಿ ಮನಗಂಡು “ಬಿಂದು” ಸಂಸ್ಥೆಯು...
ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಇಂದು ಶೋಕದ ವಾತಾವರಣ ನಿರ್ಮಾಣವಾಗಿದೆ. ಕಳೆದ ಸೋಮವಾರ ಆನೆಗಳ ನಡುವೆ ನಡೆದಿದ್ದ ಭೀಕರ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದೆ....
1940ರಿಂದಲೂ ಅಪ್ರತಿಮ ಗುಣಮಟ್ಟದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆ ಗಳಿಸಿರುವ ಪುತ್ತೂರಿನ ಮುಖ್ಯ ರಸ್ತೆಯ ‘ಶ್ರೀಧರ್ ಭಟ್ ಬ್ರದರ್ಸ್’ ಮಳೆಗಾಲದ ಶಾಲಾ ಖರೀದಿಗಾಗಿ ವಿಶೇಷವಾಗಿ ಸಜ್ಜಾಗಿದೆ. ಪುತ್ತೂರು: ಬೇಸಿಗೆ ರಜೆಯ ಮೋಜು ಮುಗಿಯುತ್ತಾ ಬಂದಿದೆ. ಬಿಸಿಲಿನ...
ಬದಿಯಡ್ಕದ ಕುಂದ್ಲಾಜೆ ಸೇವಾ ಸಹಕಾರಿ ಬ್ಯಾಂಕ್ ಬಳಿ ಬ್ಯಾಂಕ್ ಕಾವಲುಗಾರನನ್ನು ಕೊಲೆ ಮಾಡಿದ ಆರೋಪಿಗಳಿಬ್ಬರನ್ನು ಬದಿಯಡ್ಕ ಪೊಲೀಸರು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಕುಂದ್ಲಾಜೆ ಮಾಪಿಳತೊಟ್ಟಿ ಬಾಲಕೃಷ್ಣ ಅವರ ಪುತ್ರ ಕಿರಣ್ ಮತ್ತು ಕುಂಬ್ಲಾಜ್ ಕರುವತ್ತಡ್ಕ ಪಾಲೇಕಾರ್ ಹೌಸ್...
ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಕುಟ್ಟಿಕಳ ಎಂಬಲ್ಲಿ ದುಷ್ಕರ್ಮಿಗಳು ಬೀದಿ ನಾಯಿ ಹಾಗೂ ಸಾಕು ನಾಯಿಗಳಿಗೆ ಆಹಾರದಲ್ಲಿ ವಿಷವಿಟ್ಟು ಕೊಂದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಕ್ರೂರ ಕೃತ್ಯವು ಪ್ರಾಣಿ ಪ್ರಿಯರ ತೀವ್ರ ಆಕ್ರೋಶಕ್ಕೆ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿದ್ದು ಸಿಕ್ಕಿದ್ದ ಭಕ್ತರೊಬ್ಬರ ಚಿನ್ನದ ಸರವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಅವರು ವಾರಿಸುದಾರರಿಗೆ ಹಸ್ತಾಂತರಿಸಿದ್ದಾರೆ. ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿದ್ದು ಸಿಕ್ಕಿದ್ದ...
ದ್ವಾರಕಾ ಪ್ರತಿಷ್ಠಾನ (ರಿ.), ಪುತ್ತೂರು ಇದರ ವತಿಯಿಂದ ‘ದ್ವಾರಕಾ – ಆರ್ತ ಸಹಾಯ ಯೋಜನೆ’ ಯಡಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪುತ್ತೂರು ತಾಲೂಕು, ಪಂಚಾಯತ್ ಕಾರ್ಯಾಲಯ ಇವರ ಮುಖೇನ ಬಂದ ಮನವಿಯನ್ನು...
ಕರ್ನಾಟಕದ ಕರಾವಳಿ ಸೇರಿದಂತೆ ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಿರುಗಾಳಿ ಮತ್ತು ಅಲೆಗಳ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ಭಾರತ ಸರ್ಕಾರದ ಗೃಹ...
ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಇಬ್ಬರು ವಾಹನ ಮಾಲೀಕರಿಗೆ ಬಂಟ್ವಾಳದ ನ್ಯಾಯಾಲಯವು ತಲಾ 25,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ...
ನವದೆಹಲಿ: ಪಂಚರಾಜ್ಯ ಚುನಾವಣ ಮುಗಿದ ಬೆನ್ನಲ್ಲೇ ದೇಶದಲ್ಲಿ ಒಂದೇ ವಾರದಲ್ಲಿ ಎರಡನೇ ಬಾರಿ ತೈಲಬೆಲೆ ಹೆಚ್ಚಳವಾಗಿದೆ. ಜಾಗತಿಕ ಮಟ್ಟದಲ್ಲಿ ತಲ್ಲಣ ಮೂಡಿಸಿರುವ ಇರಾನ್ ಯುದ್ಧದ ಪರಿಣಾಮ ದೇಶೀಯ ಮಾರುಕಟ್ಟೆಯ ಮೇಲೂ ತಟ್ಟಿದ್ದು, ಸಾರ್ವಜನಿಕ ವಲಯದ ತೈಲ...