ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಝಾಗಳ ಸಮೀಪ ವಾಸಿಸುವ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಟೋಲ್ ಪ್ಲಾಝಾದಿಂದ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಖಾಸಗಿ ವಾಹನ ಮಾಲೀಕರಿಗೆ ರಿಯಾಯಿತಿ ದರದಲ್ಲಿ ವಾರ್ಷಿಕ ಟೋಲ್...
ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೆ ಹಾಜರಾಗಿದ್ದ ಮಂಗಳೂರು ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಆ ಬಳಿಕ ಯಾರ ಗಮನಕ್ಕೂ ಬಾರದಂತೆ ವಿದೇಶಕ್ಕೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ....
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಭಾರೀ ಚರ್ಚೆಗೆ ಕಾರಣವಾಗಿದ್ದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸೈಬರ್ ಕ್ರೈಂ ಪೊಲೀಸರು, ವಿಡಿಯೋದಲ್ಲಿನ...
ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್ಗೆ 8 ರೂ. ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳೆ ಉತ್ಪಾದನೆ ಕುಸಿತದಿಂದ ಆರ್ಥಿಕ ಸಮಸ್ಯೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ...
ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಉಪ್ಪಿನಂಗಡಿ: ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ. ಮಂಗಳೂರು,...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ನಡುವೆಯೇ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ಗುರುತಿನ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಈ ವಿಚಾರದಲ್ಲಿ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ)...
ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ನಡುವೆಯೇ, ಸೌಜನ್ಯ ಹಾಗೂ ಕುಸುಮಾವತಿ ಅವರ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಸುವಂತೆ ಧರ್ಮಸ್ಥಳದ ನಿವಾಸಿ ಕಿಶೋರ್ ಎಂಬವರು ವಿಶೇಷ ತನಿಖಾ...
ಆಂಧ್ರಪ್ರದೇಶ ಮೂಲದ ಅಗ್ರಿಗೋಲ್ಡ್ ಸಂಸ್ಥೆಯ ಆರ್ಥಿಕ ವಂಚನೆ ಪ್ರಕರಣದಲ್ಲಿ ಕಳೆದುಕೊಂಡ ಹಣ ಮರಳಿ ಸಿಗಲಿದೆ ಎಂಬ ಸುದ್ದಿ ಹರಡಿದ ಹಿನ್ನೆಲೆಯಲ್ಲಿ, ಬುಧವಾರ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ 600ಕ್ಕೂ ಅಧಿಕ ಸಂತ್ರಸ್ತರು ಆಗಮಿಸಿದರು. ಹೆಚ್ಚಿನ...
ರಬ್ಬರ್ ಧಾರಣೆ ಏರಿಕೆಯಾಗಿದ್ದು, ಕಿಲೋಗೆ ₹300ರ ಗಡಿ ದಾಟಿದೆ. ಇದರಿಂದ ಹಲವು ವರ್ಷಗಳಿಂದ ಉತ್ಪಾದನಾ ವೆಚ್ಚದ ಹೆಚ್ಚಳ ಮತ್ತು ಬೆಲೆ ಏರಿಳಿತದಿಂದ ಸಂಕಷ್ಟ ಎದುರಿಸುತ್ತಿದ್ದ ರಬ್ಬರ್ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿದೆ. ಸುಳ್ಯ, ಅ. 28:...