ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ನಡುವೆಯೇ, ಸೌಜನ್ಯ ಹಾಗೂ ಕುಸುಮಾವತಿ ಅವರ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಸುವಂತೆ ಧರ್ಮಸ್ಥಳದ ನಿವಾಸಿ ಕಿಶೋರ್ ಎಂಬವರು ವಿಶೇಷ ತನಿಖಾ...
ಆಂಧ್ರಪ್ರದೇಶ ಮೂಲದ ಅಗ್ರಿಗೋಲ್ಡ್ ಸಂಸ್ಥೆಯ ಆರ್ಥಿಕ ವಂಚನೆ ಪ್ರಕರಣದಲ್ಲಿ ಕಳೆದುಕೊಂಡ ಹಣ ಮರಳಿ ಸಿಗಲಿದೆ ಎಂಬ ಸುದ್ದಿ ಹರಡಿದ ಹಿನ್ನೆಲೆಯಲ್ಲಿ, ಬುಧವಾರ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ 600ಕ್ಕೂ ಅಧಿಕ ಸಂತ್ರಸ್ತರು ಆಗಮಿಸಿದರು. ಹೆಚ್ಚಿನ...
ರಬ್ಬರ್ ಧಾರಣೆ ಏರಿಕೆಯಾಗಿದ್ದು, ಕಿಲೋಗೆ ₹300ರ ಗಡಿ ದಾಟಿದೆ. ಇದರಿಂದ ಹಲವು ವರ್ಷಗಳಿಂದ ಉತ್ಪಾದನಾ ವೆಚ್ಚದ ಹೆಚ್ಚಳ ಮತ್ತು ಬೆಲೆ ಏರಿಳಿತದಿಂದ ಸಂಕಷ್ಟ ಎದುರಿಸುತ್ತಿದ್ದ ರಬ್ಬರ್ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿದೆ. ಸುಳ್ಯ, ಅ. 28:...
ರೈಲಿನಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ಸ್ಫೋಟಗೊಂಡ ಘಟನೆ ಬಳಿಕ, ಬೆಂಕಿ ಅವಘಡಗಳ ಅಪಾಯ ತಡೆಯುವ ಉದ್ದೇಶದಿಂದ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ರೈಲು ಬೋಗಿಗಳಲ್ಲಿ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ ಚಾರ್ಜ್ ಮಾಡುವುದರ ಮೇಲಿನ ನಿಷೇಧವನ್ನು...
ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಕರಣ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಮನವಿಯಂತೆ ಹೆಚ್ಚಿನ ತನಿಖೆಗೆ ರಾಜ್ಯ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು ಹಾಗೂ 1976ರಿಂದ 2025ರವರೆಗಿನ ಅಸಹಜ ಸಾವು, ನಾಪತ್ತೆ ಮತ್ತು...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿಗಳನ್ನು ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಒಳಪಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಭಾಸ್ಕರ್ ರೈ,...
ಅನ್ಯ ಧರ್ಮದ ಗುರುತುಗಳನ್ನು ಧರಿಸಿದ ಹಿಂದೂಯೇತರರು ಹಾಗೂ ದೇವರ ಮೇಲೆ ಭಕ್ತಿ ಅಥವಾ ಗೌರವವಿಲ್ಲದವರನ್ನು ಆಗಮ ಶಾಸ್ತ್ರ ಪಾಲಿಸುವ ದೇವಾಲಯಗಳಿಗೆ ಪ್ರವೇಶಿಸಲು ಅನುಮತಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಮಧುರೈ, ಅ.28: ಅನ್ಯ ಧರ್ಮದ ಗುರುತುಗಳನ್ನು...
ಕ್ಯಾನ್ಸರ್ ಔಷಧಗಳ ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಬೆಲೆ ನಿಯಂತ್ರಣ ಪಟ್ಟಿಯಲ್ಲಿಲ್ಲದ ಕ್ಯಾನ್ಸರ್ ಔಷಧಗಳ ಮೇಲಿನ ಲಾಭಾಂಶವನ್ನು ಗರಿಷ್ಠ ಶೇ.30ಕ್ಕೆ ಮಿತಿಗೊಳಿಸಲು ನಿರ್ಧರಿಸಲಾಗಿದೆ. ಹೊಸ ದರ ನ.9ರಿಂದ ಜಾರಿಯಾಗಲಿದೆ. ಈ...
ಆನ್ಲೈನ್ ಶಾಪಿಂಗ್ ವೇದಿಕೆ ಅಮೆಜಾನ್ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ – ದೀಪಾವಳಿ ಆವೃತ್ತಿ ಅಕ್ಟೋಬರ್ 28ರಿಂದ ಆರಂಭವಾಗಿದೆ. ಗ್ರಾಹಕರಿಗೆ ವಿವಿಧ ಉತ್ಪನ್ನಗಳ ಮೇಲೆ ಆಕರ್ಷಕ ಕೊಡುಗೆಗಳು, ವಿಶೇಷ ರಿಯಾಯಿತಿಗಳು ಹಾಗೂ ವೇಗದ ಡೆಲಿವರಿ ಸೌಲಭ್ಯಗಳನ್ನು ಒದಗಿಸುವುದಾಗಿ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಕೈಬಿಡುವ ವಿಚಾರವಾಗಿ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗವನ್ನು ತೀವ್ರವಾಗಿ ಪ್ರಶ್ನಿಸಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರು ವಿಳಾಸ ಬದಲಾಯಿಸಿದಾಗ ಹೊಸ ನೋಂದಣಿಗಾಗಿ...