ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಶ್ರೀವತ್ಸ ಹೊಸಂಗಡಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳಾರೆ ಪೊಲೀಸರು, ಮಂಜೇಶ್ವರದ ಹೊಸಂಗಡಿಯಲ್ಲಿರುವ ಹೋಟೆಲ್ವೊಂದರಲ್ಲಿ ವಿದ್ಯಾರ್ಥಿಯನ್ನು ಪತ್ತೆಹಚ್ಚಿದ್ದಾರೆ. ಪುತ್ತೂರು: ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ಪ್ರಗತಿ ಕುರಿತು ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥ, ಹಿರಿಯ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ ಎಂದು...
ಪುತ್ತೂರು: ಪುತ್ತೂರು ಸ್ವಾಭಿಮಾನದ ನೆಲವಾಗಿದ್ದು, ಇಲ್ಲಿ ಯಾರೂ ಗುಲಾಮರಲ್ಲ ಎಂಬುದನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು. ಸಾರ್ವಜನಿಕವಾಗಿ ಮಾತನಾಡುವಾಗ ಶಾಸಕರ ಘನತೆಗೆ ತಕ್ಕ ಭಾಷೆ ಬಳಸಬೇಕು ಎಂದು ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಹ ಸಂಚಾಲಕ ಪ್ರಸನ್ನ ದರ್ಬೆ ಹೇಳಿದ್ದಾರೆ....
ಆಂಧ್ರಪ್ರದೇಶದ ಕರಾವಳಿಗೆ ಬುಧವಾರ ಮುಂಜಾನೆ ತೀವ್ರ ಸ್ವರೂಪದ ‘ಅರ್ನಬ್’ ಚಂಡಮಾರುತ ಅಪ್ಪಳಿಸಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಮರಾವತಿ, ಅ.28: ಆಂಧ್ರಪ್ರದೇಶದ ಕರಾವಳಿಗೆ ಬುಧವಾರ...
ವಿಮಾನದ ಕಾಕ್ಪಿಟ್ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಅಪ್ರತಿಮ ಧೈರ್ಯ ಪ್ರದರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲು ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಛ್ಛಾರ್ ಹಾಗೂ ವಿಮಾನ ಸಿಬ್ಬಂದಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೌರವಿಸಿದೆ....
ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿದ್ದ ಹೆಸರುಗಳ ಸಂಖ್ಯೆ ಸುಮಾರು 99.32...
ತಮಿಳುನಾಡಿನ ಅಂಡಿಪಟ್ಟಿ ಸಮೀಪದ ಥೆಂಕಪಟ್ಟಿ ಉಪ ಕಾರಾಗೃಹದಲ್ಲಿ ಭದ್ರತಾ ಲೋಪ ಸಂಭವಿಸಿದ್ದು, ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 17 ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ. ಈ ಪೈಕಿ 13 ಮಂದಿಯನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ...
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...