ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ಬೆನ್ನಲ್ಲೇ, ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರ ಬದಲಾವಣೆಗೆ ಸಂಬಂಧಿಸಿದಂತೆ ಹೊಸ ಚರ್ಚೆ ಆರಂಭವಾಗಿದೆ. ಎಸ್ಐಟಿ ಮುಖ್ಯಸ್ಥ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು...
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದೆ. ಪ್ರಕರಣದ ಹಿಂದಿನ ತನಿಖೆಗಳಲ್ಲಿ ಭಾಗಿಯಾಗಿದ್ದ ವೈದ್ಯರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆ, ಸಿಐಡಿ...
ಅಮ್ಟಾಡಿ ಗ್ರಾಮದ ಕಾಜಿಪಿಟ್ಲು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹಲವಾರು ಬೆಕ್ಕುಗಳು ಮತ್ತು ನಾಯಿಗಳು ನಾಪತ್ತೆಯಾಗಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕವನ್ನು ಉಂಟುಮಾಡಿದೆ. ಅ. 26ರ ತಡರಾತ್ರಿ, ಬೃಹತ್ ಹೆಬ್ಬಾವೊಂದು ಬೆಕ್ಕೊಂದನ್ನು ಹಿಡಿದು ಪೊದೆಯೊಳಗೆ ಎಳೆದುಕೊಂಡು ಹೋಗುತ್ತಿರುವುದು...
ಸರ್ಬಿಯಾದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರ ದೀರ್ಘಕಾಲದ ರಾಜಕೀಯ ಪ್ರಾಬಲ್ಯಕ್ಕೆ ವಿದ್ಯಾರ್ಥಿ ಚಳವಳಿಯ ಬೆಂಬಲಿತ ‘ಸ್ಟೂಡೆಂಟ್ ಲಿಸ್ಟ್’ ಸವಾಲು ಹಾಕಿದ್ದು, ಸಂಸತ್ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಪ್ರಾಥಮಿಕ ಫಲಿತಾಂಶಗಳು...
ಕ್ರಿಕೆಟ್ ಚೆಂಡನ್ನು ಹೆಕ್ಕಲು ಪೊದೆಯೊಳಗೆ ಕೈ ಹಾಕಿದ ವಿದ್ಯಾರ್ಥಿಯೊಬ್ಬನಿಗೆ ನಾಗರಹಾವು ಕಚ್ಚಿದ ಘಟನೆ ಬೇಳ ಸಮೀಪದ ಪೆರಿಯಡ್ಕದಲ್ಲಿ ರವಿವಾರ ನಡೆದಿದೆ. ಸ್ಥಳೀಯ ನಿವಾಸಿ, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ವಿದ್ಯಾರ್ಥಿ ಅರ್ಜುನ್ (18)...
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇದರ 2026 – 27 ನೇ ಸಾಲಿನ ಗಮಕ ಕಲಾ ಪ್ರಕಾರದ ಶಿಷ್ಯವೇತನಕ್ಕೆ ಪುತ್ತೂರಿನ ಸುಪ್ರಜಾ ರಾವ್ ಆಯ್ಕೆಯಾಗಿರುತ್ತಾರೆ. ಪುತ್ತೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇದರ...
ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅಂತಿಮ ಮತದಾರರ ಪಟ್ಟಿಯನ್ನು ಇಂದು (ಅ.27) ಪ್ರಕಟಿಸಲಾಗುವುದು. ಎಸ್ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ, 2026ರ ಜೂನ್ 16ರ ವೇಳೆಗೆ ರಾಜ್ಯದಲ್ಲಿ ಒಟ್ಟು 5,54,32,314...