ಅಕ್ರಮ ಗೋಹತ್ಯೆ ಮತ್ತು ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ಕಾನೂನುಬದ್ಧವಾಗಿ ಮಾಂಸ ಸಾಗಾಟ ನಡೆಸುವ ವಾಹನಗಳನ್ನು ತಡೆಯುವುದು, ಬೆದರಿಸುವುದು ಅಥವಾ ದಾಳಿ ನಡೆಸುವುದು ಕೂಡ ಅಪರಾಧವಾಗುತ್ತದೆ ಎಂದು ಮಂಗಳೂರು ನಗರ...
ಕೆಲಸದ ನಿಮಿತ್ತ ಕೇರಳಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 27 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಾಣೆಮಂಗಳೂರು ಸಮೀಪದ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 2012ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಮಂಗಳೂರು: ಧರ್ಮಸ್ಥಳದ...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET)...
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆ ನಡೆಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಡಿಸೆಂಬರ್ ಅಂತ್ಯ ಅಥವಾ ಮುಂದಿನ ಜನವರಿಯೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ರಾಷ್ಟ್ರೀಯ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಇದೇ ವೇಳೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ...
ದೀರ್ಘಕಾಲದಿಂದ ಕೊಬ್ಬರಿ ಬೆಲೆ ಏರಿಕೆಯ ನಿರೀಕ್ಷೆಯಲ್ಲಿದ್ದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಯಾದ ತಿಪಟೂರಿನಲ್ಲಿ ಉಂಡೆ ಕೊಬ್ಬರಿ ಧಾರಣೆ ಗಣನೀಯ ಏರಿಕೆ ಕಂಡಿದ್ದು, ಉತ್ತಮ ಗುಣಮಟ್ಟದ ಕೊಬ್ಬರಿ ಪ್ರತಿ ಕ್ವಿಂಟಾಲ್ಗೆ...
ನಾಡಹಬ್ಬ ಮೈಸೂರು ದಸರಾ ಆಚರಣೆಯ ನಿರ್ವಹಣೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು, ಪೊಲೀಸ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯ ವೇಳೆ ಪ್ರತ್ಯೇಕ ಸಂಕಲ್ಪದ ಬದಲಿಗೆ ಸಾಮೂಹಿಕ ಸಂಕಲ್ಪ ಪದ್ಧತಿ ಜಾರಿಗೆ ತಂದಿರುವುದಕ್ಕೆ ಭಕ್ತರ ಪರವಾಗಿ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ...
15 ವರ್ಷಗಳ ಮಾರಾಟ ನಿರ್ಬಂಧ ಅವಧಿ ಮುಗಿದ ಬಳಿಕ ಸರಕಾರ ಮಂಜೂರು ಮಾಡಿದ ಜಮೀನು ಮಾರಾಟ ಮಾಡಲು ಮಾಲಕರಿಗೆ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಂಗಳೂರು: 15 ವರ್ಷಗಳ ಮಾರಾಟ ನಿರ್ಬಂಧ...