ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ...
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಾಗಲೂ ಕರೆ ಮಾಡಿದವರ ಹೆಸರನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ನವೆಂಬರ್ 1ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಇದರಿಂದಾಗಿ ಟ್ರೂ ಕಾಲರ್ನಂತೆ ಕರೆ ಮಾಡುವವರ ಹೆಸರನ್ನು...
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್...
ನಟ ದರ್ಶನ್ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರು: ನಟ ದರ್ಶನ್ ಸೇರಿದಂತೆ...
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ...
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು...
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು...
ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ...
ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್...