ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ...
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್ಎಸ್ಎಸ್ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ...
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ...
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ...
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ...
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ...
ಮಂಗಳೂರು ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್...
ಆಗಸ್ಟ್ 26ರಂದು ನೇಪಾಳದಲ್ಲಿ ಸಂಭವಿಸಿದ್ದ ಭೋಟೆಕೋಶಿ–ತ್ರಿಶೂಲಿ ಪ್ರವಾಹಕ್ಕೆ ಸಂಬಂಧಿಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು 40 ದಿನಗಳ ಬಳಿಕ ಸೋಮವಾರ ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ. ಭೀಕರ ಪ್ರವಾಹದಲ್ಲಿ 1,455 ಮಂದಿ ಮೃತಪಟ್ಟಿದ್ದು, ಇನ್ನೂ 5,285 ಮಂದಿ ನಾಪತ್ತೆಯಾಗಿದ್ದಾರೆ....
ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರಿನ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್ ನಲ್ಲಿ ಗಾಳಿ ಬೆಳಕು 2026 ವಿಶೇಷ ಮಾರಾಟ ಮೇಳ ಆಯೋಜಿಸಿದ್ದು, ಒಂದು ತಿಂಗಳ ಪರ್ಯಂತ ನಡೆಯಲಿರುವ ಈ ಮಾರಾಟ ಮೇಳದಲ್ಲಿ ಭರ್ಜರಿ ಆಫರ್ ಗಳನ್ನು...