ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಹೆಚ್ಚಿದ್ದು, 2025ರ ಜನವರಿಯಿಂದ 2026ರ ಆಗಸ್ಟ್ವರೆಗಿನ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರು ಈ ಮಾರ್ಗದ ವಿವಿಧ ನಿಲ್ದಾಣಗಳ ಮೂಲಕ ಸಂಚರಿಸಿದ್ದಾರೆ. ಇದೇ ಅವಧಿಯಲ್ಲಿ...
ಪುತ್ತೂರು ನಗರದ ಮುರದ ಜನಮನ್ ಔಷಧ ಕೇಂದ್ರದ ಬಳಿಯಲ್ಲಿ ಕಳೆದ ಹಲವು ಸಮಯಗಳಿಂದ ಭಿಕ್ಷಾಟನೆ ಮಾಡುತ್ತಾ, ಯಾವುದೇ ಆಸರೆ ಇಲ್ಲದೆ ಜೀವನ ನಡೆಸುತ್ತಿದ್ದ ಸುಮಾರು 60 ವರ್ಷ ವಯಸ್ಸಿನ ಲಕ್ಷ್ಮಣ ಭಂಡಾರಿ ಎಂಬ ನಿರ್ಗತಿಕ ವ್ಯಕ್ತಿಯನ್ನು...
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ...
ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ 14 ವರ್ಷದ ಬಾಲಕನೊಬ್ಬ ಪಣಂಬೂರು ಬೀಚ್ನಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಅ. 4ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ...
ದೊಡ್ಡ ತಾರೆಯಿಲ್ಲ… ಅದ್ದೂರಿ ಪ್ರಚಾರವಿಲ್ಲ… ಕೋಟ್ಯಂತರ ರೂಪಾಯಿ ಬಜೆಟ್ ಕೂಡ ಇಲ್ಲ. ಆದರೂ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಸಿನಿಮಾ ಇದು. ಆರಂಭದಲ್ಲಿ ಬೆರಳೆಣಿಕೆಯಷ್ಟು ಪ್ರದರ್ಶನಗಳೊಂದಿಗೆ ತೆರೆಕಂಡಿದ್ದ ‘ಪ್ರೇಮದ ಊರಲ್ಲಿ’ ಇದೀಗ...
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ...
ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು. ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’...
ನಾಪತ್ತೆಯಾಗಿದ್ದ ವ್ಯಕ್ತಿಯ ಬೈಕ್ ಹಾಗೂ ಮೊಬೈಲ್ ಕುಮಾರಧಾರಾ ಸೇತುವೆ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ, ಅವರ ಕುಟುಂಬದ ಮನವಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕುಮಾರಧಾರಾ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ, ಅ.4: ನಾಪತ್ತೆಯಾಗಿದ್ದ ವ್ಯಕ್ತಿಯ...
ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್ಹ್ಯಾಮ್ಶೆರ್ನ ಕಿಂಗ್ಸ್ ಮಿಲ್ ಆಸ್ಪತ್ರೆಯಲ್ಲಿ ಕನ್ಸಲ್ಟಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜೇಶ್ ರೈ ಸವಣೂರು ಅವರು ಪ್ರತಿಷ್ಠಿತ ಲಂಡನ್...