ರೈಲು ಪ್ರಯಾಣದಲ್ಲಿ RAC ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಪ್ರತ್ಯೇಕ ಬರ್ತ್ ಸಿಗದೆ, ಮತ್ತೊಬ್ಬ ಪ್ರಯಾಣಿಕರೊಂದಿಗೆ ಒಂದೇ ಬರ್ತ್ ಹಂಚಿಕೊಳ್ಳಬೇಕಾದ ಪರಿಸ್ಥಿತಿ ಸಾಮಾನ್ಯವಾಗಿದೆ. ಇದೀಗ ಈ ವ್ಯವಸ್ಥೆಯನ್ನೇ ಮರುಪರಿಶೀಲಿಸಲು ಭಾರತೀಯ ರೈಲ್ವೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದರಿಂದ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಅವರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಗಳೂರು:...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ...
ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಕಾರ್ಯಾಚರಿಸುತ್ತಿರುವ ಕೋಳಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ತಕ್ಷಣ ತೆರವುಗೊಳಿಸುವಂತೆ ಆಗ್ರಹಿಸಿ ಇಂದು (ನ.17) ಮಧ್ಯಾಹ್ನ 2 ಗಂಟೆಗೆ ಈಶ್ವರಮಂಗಲ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪುತ್ತೂರು:...
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಅಧ್ಯಕ್ಷರಾಗಿ ಜಯ್ ಶಾ ಎರಡನೇ ಅವಧಿಗೆ ಮರುನೇಮಕಗೊಂಡಿದ್ದಾರೆ. ಈ ಮೂಲಕ ಅವರು 2030ರ ಡಿಸೆಂಬರ್ವರೆಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಐಸಿಸಿ ಆಡಳಿತ ಮಂಡಳಿಯ ಸಭೆಯಲ್ಲಿ ನಿರ್ದೇಶಕರೊಬ್ಬರು ಜಯ್ ಶಾ ಅವರ...
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 17ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಹವಾಮಾನ ಬದಲಾವಣೆಯ ಪರಿಣಾಮವಾಗಿ ತಮಿಳುನಾಡಿನ ಉತ್ತರ...
ಆಹಾರ ತ್ಯಾಜ್ಯದಿಂದ ಉತ್ಪಾದಿಸಲಾಗುವ ಪೋಷಕಾಂಶಭರಿತ ಸಾವಯವ ಸ್ಲರಿ ಗೊಬ್ಬರವನ್ನು ಕೃಷಿಕರ ತೋಟಗಳಿಗೆ ನೇರವಾಗಿ ತಲುಪಿಸುವ ನೂತನ ಪ್ರಯತ್ನಕ್ಕೆ ಪುತ್ತೂರಿನಲ್ಲಿ ಚಾಲನೆ ದೊರೆತಿದೆ. ಈ ನಿಟ್ಟಿನಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಹಾಗೂ ಕೃಷಿಕರ ಒಡನಾಡಿ ಸಂಸ್ಥೆಯಾದ...
ಪುತ್ತೂರು, ನ.15: ಅಡಿಕೆ ಹಾಗೂ ಕಾಳುಮೆಣಸು ಬೆಳೆ ವಿಮೆ ವಿಚಾರವಾಗಿ ಆರಂಭವಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡುವಿನ ವಾಕ್ಸಮರ ಇದೀಗ ಅಭಿವೃದ್ಧಿಯ ಅಂಕಿಅಂಶಗಳ ಬಹಿರಂಗ ಸಮರಕ್ಕೆ...
ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾದ ದಕ್ಷಿಣ ಕನ್ನಡದ ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಗ್ರಾಮಸ್ಥರು ಸಿಎಂ ಡಿಕೆ ಶಿವಕುಮಾರ್ ಗೆ ದೂರು ಸಲ್ಲಿಸಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಮತ್ತು ಸೌಜನ್ಯ ಹೋರಾಟಗಾರರ...