ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್ನಲ್ಲಿ ಭಾರೀ...
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪರಿಹಾರ ಮೊತ್ತ ನಿಗದಿತ ಅವಧಿಗಿಂತ ಮುಂಚಿತವಾಗಿ ಖಾತೆಗೆ ಜಮೆಯಾಗುತ್ತಿರುವುದು ಸಂತಸದ ಸಂಗತಿಯಾಗಿದ್ದರೂ, ನಿರೀಕ್ಷೆಗಿಂತ ಕಡಿಮೆ ಮೊತ್ತ ಪಾವತಿಯಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳ್ತಂಗಡಿ, ಅ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ : ದಕ್ಷಿಣ ಕನ್ನಡ...
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ...
ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ. ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ...
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು...
ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ನಾಗರಿಕರನ್ನು ಮರುಸೇರ್ಪಡೆ ಮಾಡಲು, ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ...
ಶ್ರೀ ದುರ್ಗಾ ಪರಮೇಶ್ವರಿ ಸೇವಾ ಟ್ರಸ್ಟ್ (ರಿ) ಹಾಗೂ ತಾರಿಕಿಟ ಕಲಾ ಕಮ್ಮಟ (ರಿ) ಬಿ ಸಿ ರೋಡ್ ಆಯೋಜಿಸಿದ ಬಾಂಬೆ ಜೂಡೋ ಕ್ಲಬ್ (Affiliated to Mumbai Judo Association) ವತಿಯಿಂದ ನಡೆದ ಕ್ರೀಡಾ...
ಮಳೆ ಕೊರತೆ ಹಾಗೂ ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ. ಸಕಲೇಶಪುರ: ಮಳೆ...
ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಅನೇಕ ಕೃಷಿಕರು ತಮ್ಮ ಜಮೀನಿಗೆ ತಾಗಿಕೊಂಡಿದ್ದ ಅಥವಾ ಅವರ ಸ್ವಾಧೀನದಲ್ಲಿದ್ದ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಹಲವು ವರ್ಷಗಳಿಂದ ಇದ್ದು ಅದರ ಸಕ್ರಮಕ್ಕೆ ಅರ್ಜಿ ಹಾಕಿದ್ದವರ ಫೈಕಿ ಹಣ ಕೊಟ್ಟವರ ಕಡತಗಳನ್ನು ಸಕ್ರಮ...