ಬೆಳಕು ಸಾಹಿತ್ಯ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೊಡಮಾಡುವ ಪುರಸ್ಕಾರಕ್ಕೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ಆಯ್ಕೆಯಾಗಿದ್ದು, ರಾಷ್ಟ್ರ ಮಟ್ಟದ...
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈ ದುಬೈ ಎಫ್ಝಡ್1073 ವಿಮಾನದಲ್ಲಿ ಕಾಕ್ಪಿಟ್ನಲ್ಲಿ ನಡೆದ ಪ್ರಕರಣದ ಕುರಿತು ಯುಎಇ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಘಟನೆಯ ತನಿಖೆಯನ್ನು ಯುಎಇಯ ನ್ಯಾಯಾಂಗ ಪ್ರಾಧಿಕಾರಗಳು ನಡೆಸಲಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ....
ಹೊರಗಿನ ಜಗತ್ತಿನಿಂದ ಬಂದ ಕೈದಿಗಳಿಗೆ ಜೈಲು ಎಂದರೆ ಶಿಕ್ಷೆಯ ಸ್ಥಳ. ಆದರೆ, ಅದೇ ಜೈಲಿನ ಗೋಡೆಗಳೊಳಗೆ ನಡೆದಿದ್ದ ಒಂದು ಭೀಕರ ಹತ್ಯೆ ಪ್ರಕರಣಕ್ಕೆ ಬರೋಬ್ಬರಿ 11 ವರ್ಷಗಳ ಬಳಿಕ ತೀರ್ಪು ಹೊರಬಿದ್ದಿದೆ. ಮಂಗಳೂರು ಕಾರಾಗೃಹದಲ್ಲಿ ಮಾಡೂರು...
ಎಂಆರ್ಪಿಎಲ್ ಆವರಣದಲ್ಲಿ ಸಂಭವಿಸಿದ ಭಾರಿ ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ 54 ಮನೆಗಳು ಹಾಗೂ ದೇವಸ್ಥಾನ, ಚರ್ಚ್, ಮಸೀದಿ ಸೇರಿದಂತೆ ಎಂಟು ಧಾರ್ಮಿಕ ಕೇಂದ್ರಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು ತಿಳಿಸಿದ್ದಾರೆ. ಮಂಗಳೂರು:...
ಮಂಗಳೂರು ನಗರದ MRPLನಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟಿದ್ದ ಮುಲ್ಕಿ ನಿವಾಸಿ ಮನೀಶ್ ಕರ್ಕಡ ಅವರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ನೀಡಲು MRPL ನಿರ್ಧರಿಸಿದೆ. ಮಂಗಳೂರು: ನಗರದ MRPLನಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ...
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ...
ಅಕ್ಟೋಬರ್ 1ರಿಂದ 19 ಕೆ.ಜಿ. ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಏರಿಕೆಯಾಗಿದೆ. ನಗರದಿಂದ ನಗರಕ್ಕೆ ಬೆಲೆ ಏರಿಕೆಯ ಪ್ರಮಾಣದಲ್ಲಿ ವ್ಯತ್ಯಾಸವಿದ್ದು, ದಿಲ್ಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹62.50 ಹೆಚ್ಚಾಗಿದೆ. ದಿಲ್ಲಿಯಲ್ಲಿ ಈ ಹಿಂದೆ ₹2,747.50...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ (SIT) ಅಧಿಕೃತವಾಗಿ ತನಿಖಾ ಪ್ರಕ್ರಿಯೆ ಆರಂಭಿಸಿದೆ. ಎಸ್ಐಟಿ ಸದಸ್ಯರಾದ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್ ಹಾಗೂ ಸಿಐಡಿ ಎಸ್ಪಿ...
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ...
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಮಧ್ಯವಿಮಾನದಲ್ಲೇ ಕಾಕ್ಪಿಟ್ನಲ್ಲಿ ಆತಂಕಕಾರಿ ಘಟನೆ ನಡೆದಿದೆ ಎನ್ನಲಾಗಿದ್ದು, ಸಹ ಪೈಲಟ್ ವಿಮಾನದ ವ್ಯವಸ್ಥೆಗಳನ್ನು ಹಾಳುಮಾಡಲು ಯತ್ನಿಸಿದ ಸಂದರ್ಭದಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛರ್ ಅವರು ಅದನ್ನು ತಡೆಯಲು...