ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ಇದೀಗ 16 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತನಿಖಾ ಸಹಾಯಕರಾಗಿ ನೇಮಕ ಮಾಡಲಾಗಿದೆ. ಬೆಳ್ತಂಗಡಿ:...
ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಮತ್ತು ಅವುಗಳ ವಾಸ್ತವ ಖರೀದಿ ವೆಚ್ಚದ ನಡುವಿನ ಭಾರಿ ವ್ಯತ್ಯಾಸದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಔಷಧಗಳ ಬೆಲೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಹಾಗೂ ಬೆಲೆ ಏರಿಕೆಯಿಂದ...
‘ಚಿತ್ರದುರ್ಗದ ರೇಣುಕಸ್ವಾಮಿ, ಆರೋಪಿ ಪವಿತ್ರಾ ಮಾತ್ರವಲ್ಲದೆ ಕೆಲ ನಟಿಯರು ಸೇರಿ ಹಲವು ಮಹಿಳೆಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ’ ಎಂಬುದು ಆತನ ಮೊಬೈಲ್ ಪರಿಶೀಲನೆ ವೇಳೆ ಗೊತ್ತಾಗಿತ್ತು ಎಂದು ಮಾಫಿ ಸಾಕ್ಷಿ ಪ್ರದೋಷ್...
ಅಮರ್ ಜವಾನ್ ಜ್ಯೋತಿಯ ಪಕ್ಕದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿನ ಭ್ರಷ್ಠಾಚಾರ, ರಾಜಕೀಯ ಹಸ್ತಕ್ಷೇಪ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಧಾರ್ಮಿಕ ಮುಖಂಡ ಮುರಳೀಕೃಷ್ಣ ಹಸಂತಡ್ಕ ಮಾತನಾಡಿದರು. ಪುತ್ತೂರು: ದೇವಸ್ಥಾನ ಎಲ್ಲ ಹಿಂದುಗಳ ಸೊತ್ತಾಗಿ, ಭಕ್ತ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಪೂರ್ವಭಾವಿಯಾಗಿ ಹುಲಿ ವೇಷ ತಂಡಗಳ ಪ್ರಮುಖರ...
ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಮಂಗಳವಾರ ಉಜಿರೆಯ ತಿಮರೋಡಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಸೌಜನ್ಯ ಅವರ ತಾಯಿ ಕುಸುಮಾವತಿ ಕೂಡ...
ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು ಮುಂದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಸ್ ಮುಂಭಾಗದಲ್ಲಿ ನಿಂತು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಪ್ಪಳ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು...
ಮಳೆ ಸುರಿಸುವ ಮೊದಲು ಯಾವುದೇ ಮಾಹಿತಿ ನೀಡದೆ ನಿರಂತರವಾಗಿ ಮಳೆ ಸುರಿಸುತ್ತಿರುವ ಇಂದ್ರದೇವನ ವಿರುದ್ಧ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಸರ್ಕಾರಿ ಪೋರ್ಟಲ್ನಲ್ಲಿ ದೂರು ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ. ಲಕ್ನೋ: ಮಳೆ ಸುರಿಸುವ ಮೊದಲು ಯಾವುದೇ...
ಅಪ್ರಾಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಲು ಅವಕಾಶ ನೀಡುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಪ್ರಾಪ್ತರ ಸಾಮಾಜಿಕ ಜಾಲತಾಣ ಬಳಕೆಗೆ ನಿಯಂತ್ರಣ ವಿಧಿಸುವ ಕುರಿತು ಕೇಂದ್ರ ಸರ್ಕಾರ ನಿಯಮ ರೂಪಿಸುವ ಅಗತ್ಯವಿದೆ ಎಂದು ಸೂಚಿಸಿದೆ....
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಆರು ವಾರಗಳ ಪೆರೋಲ್ ಪಡೆದು ಜೈಲಿಗೆ ಮರಳದೆ, ನಕಲಿ ಪಾಸ್ಪೋರ್ಟ್ ಬಳಸಿ ದೇಶದಿಂದ ಪರಾರಿಯಾಗಿದ್ದ ಹರ್ಯಾಣದ ಗ್ಯಾಂಗ್ಸ್ಟರ್ ಮೈನ್ ಪಾಲ್ ಬದ್ಲಿ ಅಲಿಯಾಸ್ ಧಿಲ್ಲಾನ್ನನ್ನು ಎಂಟು ವರ್ಷಗಳ...