ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳ ವಿವರಗಳನ್ನು ಪೊಲೀಸ್ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ. ಮಂಗಳೂರು: ಕೊಳತ್ತಮಜಲು ಅಬ್ದುಲ್...
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚುವರಿ 400 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯದ ಅನ್ವಯ ಈ ಸಂಬಂಧ ಆದೇಶ ಹೊರಡಿಸಲಾಗಿದೆ....
ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ಭೇಟಿ ನೀಡಿದ ಪ್ರವಾಸಿಗರು ಪ್ರವೇಶ ಶುಲ್ಕ ಪಾವತಿಸಿದ ಬಳಿಕ ಡಿಜಿಟಲ್ ಬಿಲ್ ಕೇಳಿದ್ದಕ್ಕೆ ದಂಡ ಪಾವತಿ ರಸೀದಿ ನೀಡಿದ ಹಾಗೂ ಹಲ್ಲೆ ನಡೆಸಿ ಹಣ ಕಿತ್ತುಕೊಂಡ ಆರೋಪದಡಿ ಎಫ್ಐಆರ್ ದಾಖಲಿಸಿದ...
ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ...
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ. ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ...
ಉಕ್ಕುಡ ಸಮೀಪದ ಕಪ್ಪುಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ವಿಟ್ಲ, ಸೆ.25: ಉಕ್ಕುಡ...
ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸುತ್ತಿದ್ದರೂ, ಅಂತಹ ಚುನಾವಣೆಗಳಲ್ಲಿ ವಿರೋಧ ಪಕ್ಷಗಳು ಭಾಗವಹಿಸುವುದನ್ನು ಮುಂದುವರಿಸಿದರೆ, ಅದು ಚುನಾವಣಾ ಪ್ರಕ್ರಿಯೆಗೆ ಮಾನ್ಯತೆ ನೀಡಿದಂತಾಗುತ್ತದೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ. ಮುಂಬೈ: ಚುನಾವಣೆಗಳಲ್ಲಿ...
ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಹಾಗೂ ಸುತ್ತಮುತ್ತಲಿನ ಕೃಷಿ ಪ್ರದೇಶಗಳಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಎಸಗಿದೆ. ಕಷ್ಟಪಟ್ಟು ಬೆಳೆಸಿದ ಬೆಳೆ ಕಣ್ಣೆದುರೇ ನಾಶವಾಗಿದ್ದು, ರೈತರಿಗೆ ಅಪಾರ ಪ್ರಮಾಣದ ಆರ್ಥಿಕ ನಷ್ಟ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರಕ್ಕೆ ವಿರೋಧಿಸಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಪ್ರದೋಷ್ ಅವರನ್ನು...
ಬಾಲಿವುಡ್ ನಟ ಶಾರುಖ್ ಖಾನ್ ಮತ್ತೊಮ್ಮೆ ಭಾರತದ ಅತ್ಯಂತ ಶ್ರೀಮಂತ ನಟ ಎಂಬ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹುರುನ್ ಇಂಡಿಯಾ ರಿಚ್ ಲಿಸ್ಟ್ 2026ರ ಪ್ರಕಾರ ಶಾರುಖ್ ಖಾನ್ ಅವರ ಒಟ್ಟು ಸಂಪತ್ತು ಸುಮಾರು ₹10,000 ಕೋಟಿ...