ಮಾರುಕಟ್ಟೆಯಲ್ಲಿ ಬೇಡಿಕೆಗಿಂತ ಪೂರೈಕೆ ಹೆಚ್ಚಾಗಿರುವುದು ಹಾಗೂ ತಮಿಳುನಾಡಿನಿಂದ ಕೊಬ್ಬರಿ ಆವಕ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಗಳಾದ ತಿಪಟೂರು ಮತ್ತು ಅರಸೀಕೆರೆಯಲ್ಲಿ ಉಂಡೆ ಕೊಬ್ಬರಿ ದರ ದಿಢೀರ್ ಕುಸಿದಿದೆ. ಬೆಲೆ ಇಳಿಕೆಯಿಂದ ಕೊಬ್ಬರಿ ಬೆಳೆಗಾರರು...
ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರೂಪಿಸಿರುವ ಹೊಸ ನಿಯಮಾವಳಿಗಳ ಪ್ರಕಾರ, ಶಾಲೆಗಳ...
ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ವರ್ತನೆಯಿಂದ ತಮಗಾದ ಕಹಿ ಅನುಭವದ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ, ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ...
ಕರಾವಳಿಯ ದ.ಕ., ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಬಹುತೇಕ ಕಡಿಮೆ ಆಗಿತ್ತು ಉ.ಕ.ದ ಅಂಕೋಲಾ ಕಾರವಾರ ಹೊನ್ನಾವರ ಕುಮಟಾ ಭಟ್ಕಳ ಸಿದ್ದಾಪುರ ತಾಲ್ಲೂಕುಗಳಲ್ಲಿ ಮತ್ತು ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ದ.ಕ....
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟಬಲ್ ಟ್ರಸ್ಟ್ ಮತ್ತು ಇನ್ನರ್ ವೀಲ್ ಕ್ಲಬ್, ಪುತ್ತೂರು ಜಂಟಿಯಾಗಿ ಉಚಿತ ಬಿ.ಎಂ.ಡಿ. (ಉಚಿತ ಮೂಳೆ ಖನಿಜ ಸಾಂದ್ರತೆ) ಶಿಬಿರವನ್ನು ಆಯೋಜಿಸಿತ್ತು. ಸೆಪ್ಟೆಂಬರ್ 23, ಬುಧವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ...
ಆರೋಗ್ಯಕರ ‘ಬಿಂದು’ ಮಿನರಲ್ ವಾಟರ್, ಜನಪ್ರಿಯ ‘ಬಿಂದು ಜೀರಾ’, ‘ಸಿಪ್ಆನ್’ ಸೇರಿದಂತೆ 50ಕ್ಕೂ ಅಧಿಕ ಬಗೆಯ ಪಾನೀಯಗಳು ಹಾಗೂ ವಿವಿಧ ತಿನಿಸುಗಳ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿರುವ ಎಸ್.ಜಿ. ಸಮೂಹ ಸಂಸ್ಥೆ, ಇದೀಗ ತನ್ನ ಸಾಮಾಜಿಕ...
ಪುತ್ತೂರು ನಗರದ ದರ್ಬೆ ಬೈಪಾಸ್ ರಸ್ತೆಯ ನಿರಾಲದಲ್ಲಿರುವ ಸುಸಜ್ಜಿತ ಬ್ಯಾಂಕ್ವೇಟ್ ಹಾಲ್ ವಿವಿಧ ಶುಭ ಸಮಾರಂಭಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲು ಪುತ್ತೂರಿನ ಜನತೆಗೆ ಅನುಕೂಲಕರ ತಾಣವಾಗಿ ಗಮನ ಸೆಳೆಯುತ್ತಿದೆ. ಪುತ್ತೂರು: ನಗರದ ದರ್ಬೆ ಬೈಪಾಸ್ ರಸ್ತೆಯ ನಿರಾಲದಲ್ಲಿರುವ...
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.8ರಂದು ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ ಗೌರವಾಧ್ಯಕ್ಷರಾಗಿ...
ಚುನಾವಣಾ ಆಯೋಗದ ಆಯುಕ್ತರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ತನಿಖಾ ವರದಿ ಪ್ರಕಟವಾದ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳ ಒಳಗೆ ರಾಜೀನಾಮೆ ನೀಡಬೇಕು...
ರಾಜ್ಯದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರ ನಂದಿನಿ ಹಾಲಿನ ಮಾರಾಟ ದರ ಹೆಚ್ಚಿಸಲು ಮುಂದಾಗಿದೆ ಎಂಬ ವರದಿಗಳು ಹೊರಬಂದಿವೆ. ಹಾಲು ಉತ್ಪಾದಕರ ಒಕ್ಕೂಟಗಳ ಬೇಡಿಕೆ ಹಿನ್ನೆಲೆಯಲ್ಲಿ ನಂದಿನಿ...