ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಮರುಪರಿಶೀಲನೆಗೆ ಮುಂದಾಗಿದೆ. ಈಗಾಗಲೇ ಅಗತ್ಯ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, 17 ಪ್ರಶ್ನೆಗಳಿರುವ ಹೊಸ ಅರ್ಜಿಯನ್ನೂ ಸಿದ್ಧಪಡಿಸಿದೆ. ಫಲಾನುಭವಿಯ ಸಾಲಕ್ಕೆ ಈ...
ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ದೇಶಗಳ ಮೇಲೆ ಗರಿಷ್ಠ ಶೇ. 100ರಷ್ಟು ಸುಂಕ ವಿಧಿಸುವ ಅಮೆರಿಕದ ಕಾನೂನಿನ ಬಗ್ಗೆ ಅಮೆರಿಕದ ಸಚಿವರೆದುರಿಗೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯೂಯಾರ್ಕ್:...
ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಪಾರಂಪರಿಕ ಜ್ಞಾನವನ್ನು ಉಳಿಸಿ ಬೆಳೆಸುವುದರ ಜೊತೆಗೆ, ಔಷಧ ಸಂಶೋಧನೆ, ಉತ್ಪಾದನೆ, ಉದ್ಯಮಶೀಲತೆ, ಸಾರ್ವಜನಿಕ ಸೇವೆ ಹಾಗೂ ಕಲೆ–ಸಂಸ್ಕೃತಿಯ ಪೋಷಣೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಪುತ್ತೂರಿನ ಖ್ಯಾತ ಆಯುರ್ವೇದ ವೈದ್ಯ, ಉದ್ಯಮಿ ಹಾಗೂ...
ದೇಶಾದ್ಯಂತ ಸಂಚಲನ ಮೂಡಿಸಿರುವ 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಪಾಂಗಳ ನಿವಾಸಿ, ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಎಂಬವರ ವಿರುದ್ಧ ಯಾವುದೇ ರೀತಿಯ ಸುಳ್ಳು ಆರೋಪಗಳು, ನಿಂದನಾತ್ಮಕ...
ಕೆಲವು ದಿನಗಳ ಹಿಂದೆ ಶಿರ್ತಾಡಿ ಪರಿಸರದಲ್ಲಿ ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ‘ರಂಗ’ ಹೆಸರಿನ ಅಪಾಯಕಾರಿ ಮಂಗನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆಹಿಡಿದಿದ್ದಾರೆ. ಮೂಡುಬಿದಿರೆ, ಸೆ.23: ಕೆಲವು ದಿನಗಳ ಹಿಂದೆ ಶಿರ್ತಾಡಿ ಪರಿಸರದಲ್ಲಿ...
ಕೆಲವು ದಿನಗಳ ಹಿಂದೆ ಶಿರ್ತಾಡಿ ಪರಿಸರದಲ್ಲಿ ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ‘ರಂಗ’ ಹೆಸರಿನ ಅಪಾಯಕಾರಿ ಮಂಗವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆಹಿಡಿದಿದ್ದಾರೆ. ಮೂಡುಬಿದಿರೆ, ಸೆ.23: ಕೆಲವು ದಿನಗಳ ಹಿಂದೆ ಶಿರ್ತಾಡಿ ಪರಿಸರದಲ್ಲಿ...
ಮುಂಡೂರು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ‘ಇಲೆಕ್ಟ್ರಿಕಲ್ ಆರ್ಟಿಒ ಟ್ರ್ಯಾಕ್’ ನಿರ್ಮಾಣ ಕಾಮಗಾರಿಗೆ ಬುಧವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು. ಪುತ್ತೂರು ಶಾಸಕರ ವಿಶೇಷ ಮುತುವರ್ಜಿಯಲ್ಲಿ ಮಂಜೂರಾದ ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಂಡೂರು ವಲಯ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ...
ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಇಲಾಖೆ ಪ್ರಕಟಣೆ ತಿಳಿಸಿದೆ....
ದೇಶದಲ್ಲಿ ಮಾರಾಟವಾಗುವ ಕಳಪೆ ಗುಣಮಟ್ಟದ ಮೊಬೈಲ್ ಸ್ಕ್ರೀನ್ಗಾರ್ಡ್ ಹಾಗೂ ಟೆಂಪರ್ಡ್ ಗ್ಲಾಸ್ಗಳ ಬಳಕೆಗೆ ಕೇಂದ್ರ ಸರಕಾರ ಕಡಿವಾಣ ಹಾಕಿದ್ದು, ಭಾರತೀಯ ಗುಣಮಟ್ಟ ಪ್ರಾಧಿಕಾರ (ಬಿಐಎಸ್) ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸುವ ಉತ್ಪನ್ನಗಳ ಮಾರಾಟಕ್ಕೆ ಸೂಚಿಸಿದೆ. ಹೊಸದಿಲ್ಲಿ: ದೇಶದಲ್ಲಿ...
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ...