ಜರ್ಮನಿಯ ಬರ್ಲಿನ್ ನಲ್ಲಿರುವ ಶ್ರೀ ಗಣೇಶ ಹಿಂದೂ ಟೆಂಪಲ್ ನ ಗಣೇಶನ ಮೂರ್ತಿಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ನಲ್ಲಿ ರಜತ ಕಿರೀಟ ತಯಾರಿಸಲಾಗಿದೆ. ಪುತ್ತೂರು: ಜರ್ಮನಿಯ ಬರ್ಲಿನ್ ನಲ್ಲಿರುವ ಶ್ರೀ...
ವಿಟ್ಲ ಗ್ರಾಮೀಣ ಸಹಕಾರಿ ಸಂಘವು 2025–26ನೇ ಸಾಲಿನಲ್ಲಿ ₹1,088 ಕೋಟಿ ವಹಿವಾಟು ನಡೆಸಿದ್ದು, ₹4.04 ಕೋಟಿ ಲಾಭ ಗಳಿಸಿದೆ. ವರ್ಷಾಂತ್ಯಕ್ಕೆ ₹149.84 ಕೋಟಿ ಠೇವಣಿ ಹೊಂದಿದ್ದು, ಶೇ.11.22ರಷ್ಟು ಬೆಳವಣಿಗೆ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ‘ಎ’...
ಗಣೇಶ ಚತುರ್ಥಿಯ ಸಂಭ್ರಮವನ್ನು ಮತ್ತಷ್ಟು ವಿಶೇಷವಾಗಿಸಲು ಪ್ರತಿಷ್ಠಿತ ಜಿ. ಎಲ್. ಆಚಾರ್ಯ ಜುವೆಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಹಬ್ಬದ ಕೊಡುಗೆಯನ್ನು ಘೋಷಿಸಿದೆ. ಸೆ. 12ರಿಂದ 14ರವರೆಗೆ ಮೂರು ದಿನಗಳ ಕಾಲ ಮಾತ್ರ ಈ ವಿಶೇಷ ಕೊಡುಗೆ...
ನೇಪಾಳ ಹಾಗೂ ಉತ್ತರ ಭಾರತದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ, ಮೇಘಸ್ಫೋಟ ಮತ್ತು ಜಲಪ್ರಳಯದಂತಹ ಪ್ರಕೃತಿ ವಿಕೋಪಗಳು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಲ್ಲೂ ಸಂಭವಿಸುವ ಸಾಧ್ಯತೆ ಇದೆ ಎಂದು ಹಾಸನದ ಕೋಡಿಮಠ ಸಂಸ್ಥಾನದ ಪೀಠಾಧಿಪತಿ ಡಾ. ಶಿವಾನಂದ...
ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಬುಧವಾರ ತಡರಾತ್ರಿವರೆಗೂ ನಡೆಯಿತು. ಉಪ್ಪಿನಂಗಡಿ: ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ...
ಕರ್ನಾಟಕದ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಆರ್ಟಿಸಿ, ಎನ್ಡಬ್ಲ್ಯುಆರ್ಟಿಸಿ, ಕೆಕೆಆರ್ಟಿಸಿ ಹಾಗೂ ಬಿಎಂಟಿಸಿಯ ಸಾರಿಗೆ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ಪಡೆಯುವ ಸೌಲಭ್ಯ ಕಲ್ಪಿಸುವ ‘ಒನ್ ಕರ್ನಾಟಕ ಮೊಬಿಲಿಟಿ’ ಆ್ಯಪ್ ಗುರುವಾರ ಬಿಡುಗಡೆಯಾಗಿದೆ. ಬೆಂಗಳೂರು:...
ನಸುಕಿನ ಹೊತ್ತು… ವಾಹನಗಳ ಸಂಚಾರವೂ ವಿರಳ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎಂದಿನಂತೆ ಸಂಚಾರ ಸಾಗುತ್ತಿದ್ದರೆ, ಏಕಾಏಕಿ ರಸ್ತೆಯಲ್ಲೇ ಎರಡು ಬೃಹತ್ ಕಾಡುಕೋಣಗಳು ಕಾಣಿಸಿಕೊಂಡಿವೆ! ಕೆಲ ಕ್ಷಣಗಳ ಕಾಲ ಅವು ರಸ್ತೆಯಲ್ಲೇ ನಿಂತಿದ್ದು, ಈ ದೃಶ್ಯ ಕಂಡ...
ಅಡಿಕೆ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಕೊಕ್ಕೊ ವಲಯದಲ್ಲಿನ ಸವಾಲಿನ ಪರಿಸ್ಥಿತಿಗಳ ನಡುವೆಯೂ, ಪ್ರತಿಷ್ಠಿತ ಬಹುರಾಜ್ಯ ಸಹಕಾರಿ,‘ದ ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸ್ಸಿಂಗ್ ಕೊಅಪರೇಟಿವ್ ಲಿಮಿಟೆಡ್ (ದ ಕ್ಯಾಂಪ್ಕೊ ಲಿ.)’ ಸಂಸ್ಥೆಯು 2025-26ನೇ...
ಹೊಸ ತಲೆಮಾರಿನ ಐಫೋನ್ ಬಿಡುಗಡೆಯಾದಾಗ ಹಿಂದಿನ ಮಾದರಿಗಳ ಬೆಲೆ ಇಳಿಕೆಯಾಗುವುದು ಸಾಮಾನ್ಯ. ಆದರೆ ಈ ಬಾರಿ ಆಪಲ್ ತನ್ನ ಸಾಂಪ್ರದಾಯಿಕ ಬೆಲೆ ನೀತಿಗೆ ವಿರುದ್ಧವಾಗಿ ನಡೆದುಕೊಂಡಿದ್ದು, ಮಾರುಕಟ್ಟೆಯಲ್ಲಿರುವ ಹಲವು ಐಫೋನ್ಗಳ ಬೆಲೆಯನ್ನು ಹೆಚ್ಚಿಸಿದೆ. ನವದೆಹಲಿ: ಹೊಸ...
ತಂತ್ರಜ್ಞಾನ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಆಪಲ್ನ ಮೊದಲ ಮಡಚಬಹುದಾದ ಸ್ಮಾರ್ಟ್ಫೋನ್ ಕೊನೆಗೂ ಅನಾವರಣಗೊಂಡಿದೆ. ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೊದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಪಲ್ ಸಂಸ್ಥೆ ತನ್ನ ಮೊದಲ ಫೋಲ್ಡೇಬಲ್ ಫೋನ್ ‘ಐಫೋನ್ ಡ್ಯುಯೊ’ (iPhone Duo) ಅನ್ನು...