ರಾಜ್ಯದ ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡಲಾಗುವ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮಿತಿಯನ್ನು 5 ಲಕ್ಷ ರೂಪಾಯಿಗಳಿಗೆ ಏರಿಸಿ ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ಕಚೇರಿ ಈಗ ಅಧಿಕೃತ ಸುತ್ತೋಲೆ ಹೊರಡಿಸಿದೆ. ಈ...
NEET ಪರೀಕ್ಷಾ ಅಕ್ರಮಗಳು ಸೇರಿದಂತೆ ವಿವಿಧ ವ್ಯವಸ್ಥೆಗಳಲ್ಲಿನ ಲೋಪದೋಷಗಳು ಇಂದಿನ ಯುವಜನರಲ್ಲಿ (Gen Z) ತಮ್ಮ ಭವಿಷ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿವೆ. ಇದೇ ಕಾರಣಕ್ಕೆ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೆಸ್ಸೆಸ್ ಅಖಿಲ...
ತಿರುಮಲದ ಕಾಲ್ನಡಿಗೆ ಮಾರ್ಗದಲ್ಲಿ ಭಕ್ತರ ಮೇಲೆ ಚಿರತೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಕ್ತರ ರಕ್ಷಣೆಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ಅತ್ಯಾಧುನಿಕ ‘ರೋಬೋಟಿಕ್ ತಂತ್ರಜ್ಞಾನ’ದ ಮೊರೆ ಹೋಗಿದೆ. ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಚಲನವಲನದ...
ಐತಿಹಾಸಿಕ ಪ್ರಸಿದ್ಧ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯಕ್ಕೆ ಟಿವಿಎಸ್ (TVS) ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ವೇಣು ಶ್ರೀನಿವಾಸನ್ ಅವರು ಅತ್ಯಮೂಲ್ಯವಾದ ಬಂಗಾರದ ಕಳಶವನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ಮಂಡ್ಯ: ಐತಿಹಾಸಿಕ ಪ್ರಸಿದ್ಧ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯಕ್ಕೆ...
ಯೆಮೆನ್ ಮತ್ತು ಸೊಮಾಲಿಯಾ ಕರಾವಳಿ ಭಾಗದಲ್ಲಿ ಕಡಲ್ಗಳ್ಳರ ಹಾವಳಿ ಮತ್ತೆ ಮಿತಿಮೀರಿದ್ದು, ಒಟ್ಟು 22 ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಎರಡು ವಾಣಿಜ್ಯ ಹಡಗುಗಳನ್ನು ಶಸ್ತ್ರಸಜ್ಜಿತ ಕಡಲ್ಗಳ್ಳರು ಅಪಹರಿಸಿದ್ದಾರೆ. ಈ ಆತಂಕಕಾರಿ ವಿಷಯವನ್ನು ನೌಕಾಯಾನ ಸಚಿವಾಲಯದ ಹಿರಿಯ...
ಮಂಗಳೂರು ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇಂದು ರೈಲ್ವೆ ಮತ್ತು ವಿಮಾನಗಳಿಗೆ ಆಹಾರ ಪೂರೈಸುವ ಪ್ರಮುಖ ಕ್ಯಾಟರಿಂಗ್ ಕೇಂದ್ರಗಳ ಮೇಲೆ ಮಿಂಚಿನ ದಾಳಿ ನಡೆಸಿದ್ದಾರೆ. ಮಂಗಳೂರು:...
NEET ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಐವರು ತಜ್ಞರನ್ನೊಳಗೊಂಡ ಉನ್ನತಾಧಿಕಾರದ ಸಮಿತಿ...
HEF ಪುತ್ತೂರು ಘಟಕದ ಘಟನಾಯಕರು ಹಾಗೂ ಸದಸ್ಯರ ತಂಡವು ಆಗಸ್ಟ್ 19ರಂದು ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರಿನಲ್ಲಿರುವ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿತು. HEF ಪುತ್ತೂರು ಘಟಕದ ಘಟನಾಯಕರು...
ಮಂಗಳೂರು ನಗರದ ಕೆಎಫ್ಸಿ (KFC) ರೆಸ್ಟೋರೆಂಟ್ ಶಾಖೆಯಲ್ಲಿ ಹಳೆಯ ಕೋಳಿ ಮಾಂಸ (ಚಿಕನ್) ಪೂರೈಸಲಾಗುತ್ತಿದೆ ಎಂಬ ಗ್ರಾಹಕರ ದೂರಿನನ್ವಯ ಆಹಾರ ಸುರಕ್ಷತಾ ವಿಭಾಗದ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಬೆನ್ನಲ್ಲೇ ಸ್ಪಷ್ಟನೆ...
ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ...