90ರ ದಶಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನೆ ಬೆಚ್ಚಿ ಬೀಳಿಸಿದ್ದ, ರಾಜ್ಯಾದ್ಯಂತ ಸಂಚಲನ ಸೃಷ್ಡಿಸಿದ್ದ ಮಂಗಳೂರಿನ ವಾಮಂಜೂರಿನಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಜೀವಾವಧಿ ಶಿಕ್ಷೆಗೊಳಗಾದ...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ನೇರ ಭಾಗಿಯಾದವರ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೇ ಆಪರಾಧ ಎಸಗಿದವರು ಮನೆಗೆ ಬೀಗ ಹಾಕಿ ಹೋಗಿರುವುದರಿಂದ ಬಂಧನ ಸ್ವಲ್ಪ ತಡ ಆಗಿದೆ. ಪ್ರಕರಣವನ್ನು ಎನ್ ಐ ಎ ಗೆ...
ಮಂಗಳೂರು, ಆ.4: ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ್ನು ಹಿಂತೆಗೆಯಲಾಗಿದೆ. ಇದೀಗ ಮಂಗಳೂರು ಕಮಿಷನರ್ ಮಾಹಿತಿಯನ್ನು ತಿಳಿಸಿದ್ದಾರೆ. ಹಿಂಬದಿ ಸವಾರರಿಗೆ ನಿರ್ಬಂಧ ಹೇರಿ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದರು. ಆ ಬಳಿಕ ಸಾರ್ವಜನಿಕರು ತೀವ್ರ ಆಕ್ಷೇಪ...
ಮಂಗಳೂರು, ಆ.4: ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಂಟಾಗಿರುವ ಬಿಗುವಿನ ವಾತವರಣದ ಹಿನ್ನಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ...
ಮಂಗಳೂರು : ಅ 4 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿ ಚಕ್ರ ವಾಹನ ಸವಾರರಿಗೆ ಹೊಸ ನಿಯಮ ಇಲ್ಲಿನ ಪೊಲೀಸ್ ಇಲಾಖೆ ಜಾರಿಗೆ ತರಲಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ...
ಮಂಗಳೂರು, ಆ.4: ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಹಲವು ಪ್ರದೇಶಗಳಿಗೆ ಭೇಟಿ ನೀಡಿದರು. ಭೇಟಿ ವೇಳೆ ಪೊಲೀಸ್ ಸಿಬ್ಬಂದಿ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ( Dakshina Kannada) ಸಂಸದ ನಳಿನ್ ಕುಮಾರ್ ಕಟೀಲ್ ( Bjp State President Nalin Kumar Kateel) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (...
ಬೆಂಗಳೂರು: ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಆ.4 ಮತ್ತು ಆ.5ರಂದು...
ಬಾಸ್ಸೆಟೆರೆ: ಮಂಗಳವಾರ ಬಾಸ್ಸೆಟೆರೆಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆರಂಭಿಕ ಆಟಗಾರ ಸೂರ್ಯ ಕುಮಾರ್ ಯಾದವ್ ಅವರ ಸ್ಪೋಟಕ ಆಟದ ನೆರವಿನಿಂದಾಗಿ ಭಾರತ 7 ವಿಕೆಟ್ಗಳಿಂದ ಭರ್ಜರಿ ಜಯಬೇರಿ ಬಾರಿಸಿದೆ. ಐದು...
ತಿರುವನಂತಪುರಂ, ಜು 31 : ಮಂಕಿಪಾಕ್ಸ್ ಗೆ ಭಾರತದಲ್ಲಿ ಮೊದಲ ಬಲಿಯಾಗಿದೆ.ಕೇರಳದಲ್ಲಿ 22 ವರ್ಷದ ಯುವಕನನ್ನು ಈ ಮಂಕಿಪಾಕ್ಸ್ ಬಲಿ ಪಡೆದಿದೆ. ದುಬೈನಿಂದ ಯುವಕ ಹಿಂತಿರುಗಿದ್ದ. ಬಳಿಕ ಆತನಲ್ಲಿ ಸೋಂಕಿನಲಕ್ಷ ಣಗಳು ಕಾಣಿಸಿಕೊಂಡಿತ್ತು. ಪರೀಕ್ಷೆಯ ನಂತರ...