ಮಂಗಳೂರು : ಜು 18 :ಈ ಸಾಲಿನ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ವರ್ಲ್ಡ್-2022’ ಕಿರೀಟ ಮುಡಿಗೇರಿಸಿಕೊಂಡಿರುವ ಕರ್ನಾಟಕ ಮೂಲದ ತುಳುನಾಡಿನ ಚೆಂದುಳ್ಳಿ ಚೆಲುವೆ ಸಿನಿ ಶೆಟ್ಟಿ ಇಂದು (ಜುಲೈ 18) ಮಂಗಳೂರಿಗೆ...
ನವದೆಹಲಿ, ಜು 16 : ಉಪರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಇದೀಗ ಆಭ್ಯರ್ಥಿಯಾಗಿ ಎನ್ ಡಿ ಎ ಯಿಂದ ಘೋಷಣೆ ಮಾಡಲಾಗಿದೆ. ಪಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಜಗದೀಪ್ ಧನ್ಕರ್ ರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಬಿಜೆಪಿ...
ಬಾಗಲಕೋಟೆ ಜಿಲ್ಲೆಯ ಕುಳಗೇರಿ ಕ್ರಾಸ್ ದಾಬಾ ಬಳಿ ಇತ್ತೀಚೆಗೆ ಗುಂಪು ಘರ್ಷಣೆ ನಡೆದಿತ್ತು. ಇದರಲ್ಲಿ ಹಲ್ಲೆಗೊಳಗಾಗಿ ಗಾಯಗೊಂಡಿದ್ದ ಸಂತ್ರಸ್ತರನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಜು.15 ರಂದು ಭೇಟಿಯಾಗಿದ್ದು ಈ ವೇಳೆ ಹೈ ಡ್ರಾಮ ನಡೆದಿದೆ. ಭೇಟಿಯ...
ಪಾಟ್ನಾ (ಜು.15): ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲು ಸಂಚು ರೂಪಿಸಿದ ಎನ್ನಲಾದ ಹಾಗೂ ದೇಶದ್ರೋಹಿ ಚಟುವಟಿಕೆಗಳನ್ನು ಕೈಗೊಳ್ಳಲು ದೇಶದ ವಿವಿಧೆಡೆಯ ಯುವಕರಿಗೆ ತರಬೇತಿ ನೀಡುತ್ತಿದ್ದ ಅನುಮಾನದಲ್ಲಿ ಮೂವರು ಶಂಕಿತ ಉಗ್ರರನ್ನು ಬಿಹಾರ...
ಪುತ್ತೂರು, ಜು 13 : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಘಟನೆ ಪುತ್ತೂರಿನ ಸೆಂಟ್ಯಾರ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈ...
ಬೆಂಗಳೂರು, ಜು 11: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ...
ಬಂಟ್ವಾಳ, ಜು 7 : ಮನೆಯೊಂದರ ಮೇಲೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಎಂಬಲ್ಲಿ ನಡೆದಿದೆ. ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಒರ್ವನ ರಕ್ಷಣೆ ಮಾಡಲಾಗಿದೆ. ಬಿಜು(45)...
ಬಂಟ್ವಾಳ : ಅಪಾಯದಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಐವರು ಯುವಕರು , ಓರ್ವ ನೀರುಪಾಲು ಬಂಟ್ವಾಳ, ಜು 4 : ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ಬಂಟ್ವಾಳತಾಲೂಕಿನ ಸಜೀಪ ಪಡು ಗ್ರಾಮದ...
ನವದೆಹಲಿ: ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ವಿಪಕ್ಷಗಳ ಒಮ್ಮತದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷಗಳು ಈ ವಿಷಯವನ್ನು ಪ್ರಕಟಿಸಿವೆ. ಸಂಸತ್ ಭವನದಲ್ಲಿ ಎನ್ಸಿಪಿ...
ಬೆಂಗಳೂರು, ಜೂ 17 : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವು ಜೂನ್ 18 ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿದ ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್...