ವಿಟ್ಲ: ಮಾ 29 : ಸಾರ್ವಜನಿಕ ಸ್ಥಳವೊಂದರಲ್ಲಿ ಇಸ್ಪೀಟ್ ಎಲೆಯಲ್ಲಿ ಅಂದರ್ ಬಾಹರ್ ಜುಗಾರಿಯಾಡುತ್ತಿದ್ದ ತಂಡದ ಸದಸ್ಯರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿ ಸ್ಥಳದಲ್ಲಿದ್ದ ನಗದನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ವಿಟ್ಲ ಸಮೀಪದ ಕೇಪು ಗ್ರಾಮದ ಕುದ್ದುಪದವು...
ಕಡಬ : ಮಾ 28 : ಕಡಬ ಪೇಟೆಗೆ ಕಂಪ್ಯೂಟರ್ ಕಲಿಯಲು ತೆರಳುತ್ತಿದ್ದ ವಿದ್ಯಾರ್ಥಿನಿಗೆ ಅನ್ಯಮತಿಯ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಮೋನು ಎಂಬವರ...
ಮೈಸೂರು: ಇಂದು ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಎಕ್ಸಾಂ ಆರಂಭಗೊಂಡಿದ್ದು , ಇದರ ಮಧ್ಯೆ ದುರಂತವೊಂದು ಸಂಭವಿಸಿದೆ. ತಿ.ನರಸೀಪುರ ತಾಲ್ಲೂಕಿನ ವಿದ್ಯೋದಯ ಜೂನಿಯರ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಕುಸಿದು...
ಪುತ್ತೂರು: ಮಾ 28 : ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ....
ಬೆಂಗಳೂರು, ಮಾ 28 : ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಎ.11 ರವರೆಗೆ ನಡೆಯಲಿದೆ. ‘8.73 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲಿ ಪುನರಾವರ್ತಿತ...
ಮಂಗಳೂರು : ಮಾ 27 : ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರವಹಿಸಿ ಅಪಾರ ಜನಮನ್ನಣೆಗೆ ಪಾತ್ರವಾಗಿದ್ದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು (85) ಮಂಗಳೂರಿನಲ್ಲಿ ಮಾ 27 ರಂದು ಇಹಲೋಕ ತ್ಯಜಿಸಿದರು. ವಯೋ ಸಹಜ...
ನವದೆಹಲಿ: ನರೇಂದ್ರ ಮೋದಿ ನೇತ್ರತ್ವದ ಸರಕಾರ ಕಳೆದ 8 ವರ್ಷಗಳಲ್ಲಿ ಒಂದೇ ಒಂದು ಕಾಶ್ಮೀರಿ ಪಂಡಿತರ ಕುಟುಂಬವನ್ನು ಪುನಃ ಕಾಶ್ಮೀರಕ್ಕೆ ಸ್ಥಳಾಂತರಿಸಿದೆಯೇ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದರು. ಬಿಜೆಪಿ ಕಾಶ್ಮೀರಿ ಪಂಡಿತರ ಸ್ಥಳಾಂತರದಲ್ಲಿ...
ಮಂಗಳೂರು : ಮಾ 26 : ಸ್ವಾಮೀಜಿಗಳ ಬಗ್ಗೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ...
ಉಡುಪಿ: ಮಾ 26 : ಐತಿಹಾಸಿಕ ಹಿನ್ನಲೆಯುಳ್ಳ ಕಾರಣೀಕ ಪ್ರಸಿದ್ದ ದೇವಿ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತೀದಿನ ರಾತ್ರಿ 8 ಗಂಟೆಗೆ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುವ ಸಲಾಂ ಎಂಬ ಮಹಾಮಂಗಳಾರತಿ...
ಉಡುಪಿಯಲ್ಲಿ ಮಾ 26 ರಂದು ಬೆಳ್ಳಂಬೆಳಗ್ಗೆ ಬುಲ್ಡೋಜರ್ ಅಬ್ಬರಿಸಿದೆ. ನಗರದಲ್ಲಿ ಕಟ್ಟಿರುವ ಹಲವು ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಉಡುಪಿ ನಗರ ಸಭೆ ಮಾಡಿದೆ..ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಕಳೆದ ಹಲವು ವರ್ಷಗಳಿಂದ ಅಕ್ರಮ ಕಟ್ಟಡದಲ್ಲಿ...