ಪುತ್ತೂರು : ಮಾ 26 : ಕಳೆದ 65 ವರ್ಷಗಳಿಂದ ಚಿನ್ನ ವಜ್ರಾಭರಣ ವ್ಯಾಪಾರಕ್ಕೆ ಮನೆ ಮಾತಗಿರುವ ಪ್ರತಿಷ್ಟಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್’ನ ನೂತನ ಅಡಳಿತ ಕಛೇರಿಯು ಪುತ್ತೂರಿನ ಜಿ.ಎಲ್ ಕಾಂಪ್ಲೆಕ್ಸ್ ನಲ್ಲಿರುವ ಮೊದಲನೇ ಮಹಡಿಯಲ್ಲಿ...
ಮುಂಬೈ, ಮಾ.25: ಭಾರತೀಯ ಕ್ರಿಕೆಟ್ನ ಜನಪ್ರಿಯ ದೇಶೀಯ ಟ್ವೆಂಟಿ-20 ಟೂರ್ನಿ ಐಪಿಎಲ್ ಮತ್ತೆ ಸ್ವದೇಶದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು...
ತಮಿಳುನಾಡು : ಮಾ 26 : ತಾನು ಭೋದಿಸುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿಯ ಜತೆ ಓಡಿ ಹೋಗಿ ಮದುವೆಯಾದ 26 ವರ್ಷದ ಶಾಲಾ ಶಿಕ್ಷಕಿಯನ್ನು ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ತುರೈಯೂರ್ ಪೊಲೀಸರು ಬಂಧಿಸಿದ್ದಾರೆ. 17ರ ಹರೆಯದ...
ನವದೆಹಲಿ : ಮಾ 26 : ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಘೋಷಣೆಯಾದ 10 ದಿನಗಳ ಬಳಿಕ ದೇಶದಲ್ಲಿ ತೈಲ ಬೆಲೆಯಲ್ಲಿ ಪ್ರತಿದಿನ ಏರಿಕೆ ಮಾಡಲಾಗುತ್ತಿದೆ. 5 ರಾಜ್ಯಗಳ ಚುನಾವಣೆಗೆ 2 ತಿಂಗಳ ಮೊದಲು ಅಂದರೇ...
ಬೆಂಗಳೂರು : ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ಇಂದಿನಿಂದ ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ...
ಮಂಗಳೂರು : ಮಾ 25 : ಕಳೆದೆರಡು ತಿಂಗಳುಗಳಿಂದ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಅಹಿತಕರ ಘಟನೆಗಳಿಗೆ ಕಾರಣವಾಗಿದ್ದ ಹಿಜಾಬ್ ಬಗ್ಗೆ ರಾಜ್ಯ ಹೈ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪುನ್ನು ವಿರೋಧಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ತಂಡವೊಂದು ಮಾ...
ಕೊಣಾಜೆ : ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಎಸೈಗೆ ಚೂರಿಯಿಂದ ಇರಿದು ಗಾಯಗೊಳಿಸಿ ಬಳಿಕ ಆರೋಪಿ ಅಲ್ಲಿಂದ ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ (ಮಾ .23) ತಡರಾತ್ರಿ ನಡೆದಿದೆ. ಹಲ್ಲೆಯಿಂದ...
ಮಂಗಳೂರು: ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಸ್ಥಾನ, ದೈವಸ್ಥಾನಗಳ ಜಾತ್ರಾ ಮಹೋತ್ಸವ, ರಥೋತ್ಸವ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮಂಗಳೂರು...
ದೆಹಲಿ, ಮಾ.22: ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಇಂದು ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಇದೇ ಬರುವ ಏಪ್ರಿಲ್ ತಿಂಗಳ 16 ಮತ್ತು 17 ರಂದು...
ಮಂಗಳೂರು: ಕರಾವಳಿಯ ಏಳು ಪ್ರಮುಖ ಜಾತ್ರೆಗಳ ಪೈಕಿ ಒಂದಾಗಿರುವ ಕಾಪು ಮಾರಿ ಜಾತ್ರೆ̧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಹಾಗೂ ಮಂಗಳೂರಿನ ಕೆಲ ದೇವಸ್ಥಾನಗಳ ಜಾತ್ರೆ ಸೇರಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲ...