ಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಶುಲ್ಕ ಸಂಗ್ರಹ ಮತ್ತು ವಾಹನ ಸವಾರರಿಗೆ ನೀಡಲಾಗುತ್ತಿರುವ ಕಿರುಕುಳವನ್ನು ಖಂಡಿಸಿ, ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಬೃಹತ್ ಪಾದಯಾತ್ರೆ...
ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ, ಕರ್ನಾಟಕದ ಕಾರ್ಕಳ ಮೂಲದ ಆಯುಷ್ ಶೆಟ್ಟಿ ವಿಶ್ವ ಬ್ಯಾಡ್ಮಿಂಟನ್ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬಿಡಬ್ಲ್ಯುಎಫ್ (BWF) ವಿಶ್ವ ಚಾಂಪಿಯನ್ಶಿಪ್ನ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನಲ್ಲೇ ವಿಶ್ವದ ನಂ.1 ಆಟಗಾರ...
ಕರಾವಳಿಯ ಮತ್ತೊಬ್ಬ ಪ್ರತಿಭೆ ಗಗನಯಾನ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. ಮಂಗಳೂರಿನ ಕಾವೂರು ನಿವಾಸಿ ಐಶ್ವರ್ಯ ರಾಜ್ ಅವರು ತಮ್ಮ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಅಧಿಕೃತವಾಗಿ ‘ಕಮರ್ಷಿಯಲ್ ಪೈಲಟ್ ಲೈಸೆನ್ಸ್’ (CPL) ಪಡೆದುಕೊಳ್ಳುವ ಮೂಲಕ...
ಜಗತ್ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಕಟೀಲು ಯಕ್ಷಗಾನ ಮೇಳದ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮತ್ತು ಧಾರ್ಮಿಕ ಆಕ್ರಮಣ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ನೇತ್ರತ್ವದಲ್ಲಿ ಕಟೀಲು ಕ್ಷೇತ್ರದಲ್ಲಿ ಇಂದು ಸಾಮೂಹಿಕ...
ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸಮೀಪದ ಅರಣ್ಯದಲ್ಲಿ ನಡೆದ ಮೂವರ ಸಾವಿನ ಶೂಟೌಟ್ ಪ್ರಕರಣವು ಈಗ ಹೊಸ ತಿರುವು ಪಡೆದಿದೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಕೆಲವು ವಸ್ತುಗಳು ಅರಣ್ಯ ಇಲಾಖೆಯ ವಾದದ ಮೇಲೆ ಅನುಮಾನದ ನೆರಳು...
ರಾಜ್ಯದಲ್ಲಿ ಕಳಪೆ ಆಹಾರ ಪೂರೈಕೆ ಮತ್ತು ಗುಣಮಟ್ಟವಲ್ಲದ ಔಷಧಗಳ ಮಾರಾಟಕ್ಕೆ ಕಡಿವಾಣ ಹಾಕಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಅತ್ಯಾಧುನಿಕ ‘ಕ್ಯೂಆರ್ ಕೋಡ್’ (QR Code) ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಸೋಮವಾರ ನಡೆದ...
ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಮತ್ತು ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (SIT) ತನ್ನ ಮೊದಲ ವರದಿಯನ್ನು ಸಲ್ಲಿಸಿದೆ. ಈ ವರದಿಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ...
ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಅಕ್ರಮಗಳ ವಿರುದ್ಧ ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಸುದೀರ್ಘ ಪ್ರತಿಭಟನೆಗೆ ಕೊನೆಗೂ ದೊಡ್ಡ ಮಟ್ಟದ ಜಯ ಸಿಕ್ಕಿದೆ. ವಿದ್ಯಾರ್ಥಿಗಳ ಆಕ್ರೋಶಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ನೇತೃತ್ವದ ಸರ್ಕಾರ,...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ಕುಕ್ಕೆ...
ಸಾಮಾಜಿಕ ಕಳಕಳಿ ಹಾಗೂ ದೇಶಭಕ್ತಿಯ ಸಂದೇಶ ಹೊತ್ತ ‘ಸಂಕಲ್ಪ ಭಾರತ’ ಕಿರುಚಿತ್ರವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡುಗಡೆಗೊಳಿಸಿದ್ದಾರೆ. ಪುತ್ತೂರಿನ ‘ಜನ್ಮ ಕ್ರಿಯೇಷನ್ಸ್’ ಮೂಲಕ ಡಾ. ಹರ್ಷ ಕುಮಾರ್ ರೈ ಅವರು ನಿರ್ಮಿಸಿರುವ ಈ ಕಿರುಚಿತ್ರವು...