ಉಡುಪಿ: ಡಿ 6: ಕನ್ನಡ ಚಿತ್ರ ಮೊಗ್ಗಿನ ಮನಸ್ಸಿನ ಮೂಲಕ ಜನಪ್ರಿಯತೆ ಗಿಟ್ಟಿಸಿದ ಬಹುಭಾಷ ನಟಿ, ತುಳುನಾಡ ಚೆಲುವೆ ಶುಭಾ ಪೂಂಜಾ ತನ್ನ ಬಹುಕಾಲದ ಗೆಳೆಯ ಸುಮಂತ್ ಜತೆ ಸಪ್ತಪದಿ ತುಳಿದಿದ್ದಾರೆ. ಬುಧವಾರ ಶುಭಾಳ ಅಜ್ಜಿ...
ಮಂಗಳೂರು: ಎಲ್ಲರಿಗೂ ಒಂದೊಂದು ರೀತಿಯ ಆಸೆಗಳಿರುತ್ತದೆ. ಅದೇ ರೀತಿ ಮಂಗಳೂರಿನ ಈ ಯುವತಿಯರಿಗೆ ದೇಶ ಸುತ್ತಬೇಕೆಂಬ ಆಸೆ. ಅದೂ ಬೈಕ್ ನಲ್ಲೇ. ಹುಡುಗರು ಬೈಕ್ ಮೇಲೆ ನಾಲ್ಕು ಬ್ಯಾಗ್ ಏರಿಸಿ ದೇಶ ಸುತ್ತುತ್ತಾರೆ..ನಮಗ್ಯಾಕೆ ಆಗಲ್ಲ ಅಂತಾ...
ಮಂಗಳೂರು: ಶಬರಿಮಲೆ ಹೋಗುವ ಅಯ್ಯಪ್ಪ ಭಕ್ತರು ವಾವರ ಮಸೀದಿಗೆ ಹೋಗಬಾರದು ,ವಾವರ ಒಬ್ಬರ ದರೋಡೆ ಕೋರ, ಶಬರಿಮಲೆ ಯನ್ನು ಲೂಟಿ ಮಾಡಲು ಬಂದವ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ವಾವರ...
ಮಂಗಳೂರು : ಡಿ 22 :ಮಂಗಳೂರಿನ ದಕ್ಕೆಯಲ್ಲಿ ಮೀನುಗಾರನೊಬ್ಬನನ್ನು ಹಗ್ಗದಿಂದ ತಲೆಕೆಳಗಾಗಿ ನೇತಾಡಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಆರು ಜನ ಆರೋಪಿಗಳನ್ನು ಡಿ .22 ರಂದು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ದಕ್ಕೆಯಲ್ಲಿ...
ಬೆಂಗಳೂರು: ರಾಜ್ಯದ ಹಲವೆಡೆ ಸೋಮವಾರ ಸಂಜೆ 7.30ರ ಸುಮಾರಿಗೆ ಆಗಸದಲ್ಲಿ ಬೆಳಕಿನ ಸರಮಾಲೆಯೊಂದು ಗೋಚರಿಸಿದೆ. ಆಕಾಶದಲ್ಲಿ ಬೆಳಕಿನ ಉದ್ದನೆಯ ಮಾಲೆಯೊಂದು ಹಾದುಹೋಗುವುದನ್ನು ಕಂಡ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಬೆಳಕಿನ ಸರಮಾಲೆಯ...
ಮುಂಬೈ, ಡಿ.20 : ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಇಂದು ವಿಚಾರಣೆಗೆ ಹಾಜರಾದ ಐಶ್ವರ್ಯ...
ಕೇರಳ ಡಿ. 19: ಕೇರಳದಲ್ಲಿ ರಾಜಕೀಯ ವೈಷಮ್ಯಕ್ಕೆ ಎರಡು ಪಕ್ಷಗಳ ಮುಖಂಡರ ಕೊಲೆ ನಡೆದಿದೆ. ಆಲಪ್ಪುಳ ಜಿಲ್ಲೆಯಲ್ಲಿ ಈ ಎರಡೂ ಕೊಲೆ ನಡೆದಿದ್ದು, ಶನಿವಾರ ತಡರಾತ್ರಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಎ ಎಸ್ ಶಾನ್(38) ಅವರನ್ನು...
ನಿಂತಿಕಲ್ಲು : ಹಳೆಯ ಗೋಡೆ ಕೆಡವುತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿಂತಿಕಲ್ಲು ಸಮೀಪದ ಎಣ್ಮೂರು ನರ್ಲಡ್ಕ ಎಂಬಲ್ಲಿ ಡಿ.19ರಂದು ನಡೆದಿದೆ. ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ...
ಮಂಗಳೂರು: ಹಿಂದೂ ಸಂಘಟನೆಯ ಯುವಕರ ವಿರುದ್ದ ಸುಮೋಟೋ ಪ್ರಕರಣದ ನಂತರ ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಂ ಹೆಗ್ಡೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ರನ್ನು ಬಹಿರಂಗವಾಗಿ ಟೀಕಿಸಿದ್ದು, ಆ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ...
ಬೆಂಗಳೂರು, ಡಿ 15 : ಹೆಲಿಕ್ಯಾಪ್ಟರ್ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕ್ಯಾ.ವರುಣ್ ಸಿಂಗ್ ವಿಧಿವಶರಾಗಿದ್ದಾರೆ. ಅಪಘಾತವಾದ ಬಳಿಕ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ದೇಹದ ಶೇ 45ಕ್ಕೂ ಹೆಚ್ಚಿನ ಭಾಗ ಸುಟ್ಟು ಹೋಗಿತ್ತು....