ಮಂಗಳೂರು, ಡಿ.8: ಮಂಗಳೂರಿನ ಒಂದೇ ಕುಟುಂಬದ ದಂಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮತಾಂತರದ ಕರಿಛಾಯೆಯೂ ಕಾಣಿಸಿಕೊಂಡಿದೆ.. ಮನೆಯ ಯಜಮಾನ ನಾಗೇಶ್ ಎಂಬವರು ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿದ್ದಾರೆ ಎನ್ನಲಾದ ಸೂಸೈಡ್ ನೋಟೊಂದು ಘಟನಾ...
ವಿರಾಜಪೇಟೆ (ಡಿ.07): ಟಾಟಾ ಸಂಸ್ಥೆಯ ಅಧೀನದಲ್ಲಿರುವ ದಕ್ಷಿಣ ಕೊಡಗಿನಲ್ಲಿ ಟೀ ಬೆಳೆಯಲಾಗುತ್ತಿರುವ ಸುಮಾರು 1300ಕ್ಕೂ ಅಧಿಕ ಎಕರೆ ಜಾಗವನ್ನು ಆ ಸಂಸ್ಥೆಯಿಂದ ಸರ್ಕಾರದ ವಶಕ್ಕೆ ಪಡೆಯುವಂತೆ ವಿರಾಜಪೇಟೆ ಸಿವಿಲ್ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಸರ್ಕಾರದ...
ಮಂಗಳೂರು: ಯು.ಟಿ ಖಾದರ್ ಮತ್ತು ರಮಾನಾಥ ರೈಯನ್ನು ಹೊರತು ಪಡಿಸಿ ಉಳಿದ ಕಾಂಗ್ರೆಸ್ ಮುಖಂಡರನ್ನು ಬಿಜೆಪಿಗೆ ಕರೆ ತನ್ನಿ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಯುಟಿ ಖಾದರ್ ಟಾಂಗ್ ನೀಡಿದ್ದಾರೆ. ನಳಿನ್...
ಪುತ್ತೂರು : ಜನಸಂಘ ಹಾಗೂ ಬಿಜೆಪಿ ನಾಯಕ ಪುತ್ತೂರಿನ ಮೊದಲ ಶಾಸಕ ಉರಿಮಜಲು ರಾಮ್ ಭಟ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. “ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ.ರಾಮ ಭಟ್ ಜಿ ಅವರಂತಹ...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಕಾಂಗ್ರೇಸ್ ಪಕ್ಷದಿಂದ ಉಚ್ಚಟಿತ ನಾಯಕ ಮುಖಂಡ ರಾಜೇಶ್ ಕುಮಾರ್ ಬಾಳೆಕಲ್ಲು...
ಮಂಗಳೂರು: ಕಾಲೇಜು ಒಂದರ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದ ಹಾಗೂ ಈ ವೇಳೆ ಅಲ್ಲಿ ಕರ್ತವ್ಯಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆದ ಘಟನೆ ಡಿ.2 ರಂದು ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...
ಪುತ್ತೂರು: ಡಿ 3 : ಸುಮಾರು ಒಂದೂವರೆ ವರ್ಷ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಸ್ಕೂಟರ್ ಅಪಘಾತಕ್ಕೀಡಾದ ಪ್ರಕರಣದಲ್ಲಿ ಆತನಿಗೆ ದ್ವಿ ವಾಹನ ಚಲಾಯಿಸಲು ನೀಡಿದ ತಪ್ಪಿಗೆ ಸ್ಕೂಟರ್ ಮಾಲಕನಿಗೆ 20 ಸಾವಿರ ರೂಪಾಯಿ ದಂಡ ವಿಧಿಸಿದ...
ಪುತ್ತೂರು, ಡಿ 2: ನವ ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ದಾರಂದಕ್ಕುಕ್ಕು ಎಂಬಲ್ಲಿ ಡಿ.2 ರಂದು ಮಧ್ಯಾಹ್ನ ನಡೆದಿದೆ. ದಾರಂದಕ್ಕುಕ್ಕು ನಿವಾಸಿ ಹಾಗು ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ...
ಪುತ್ತೂರು: ಡಿ 2 : ಪುತ್ತೂರು ಬಸ್ಸು ನಿಲ್ದಾಣದಲ್ಲಿ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಸಂಭವಿಸಿದ ತಳ್ಳಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ವಿದ್ಯಾರ್ಥಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯಾಹ್ನ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಯೊಬ್ಬ ಪೋಸ್ಟ್ ಹಾಕಿದ...
ಕೊಚ್ಚಿ(ಕೇರಳ): ಡಿ 2 : ತಿಂಗಳ ಹಿಂದೆ ಕೊಚ್ಚಿಯಲ್ಲಿ ಇಬ್ಬರು ಮಾಡೆಲ್ಗಳು ಸೇರಿದಂತೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮೇಲ್ನೋಟಕ್ಕೆ ಇದೊಂದು ರಸ್ತೆ ಅಪಘಾತದಂತೆ ಕಂಡು ಬಂದಿದ್ದರೂ, ದಿನಗಳೆದಂತೆ ಈ ಪ್ರಕರಣ...