ಪುತ್ತೂರು: ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಅವರನ್ನು ಪುತ್ತೂರಿನ ಹೊರವಲಯ ಈಶ್ವರಮಂಗಲದ ಸಮೀಪ ಹತ್ಯೆಗೈದು ಸಿನಿಮೀಯ ಮಾದರಿಯಲ್ಲಿ ಕಾಡಿನಲ್ಲಿ ಹೂತಿಟ್ಟ ಪ್ರಕರಣದ ತನಿಖೆ ಚುರುಕು ಪಡೆದಿದ್ದು ಇಂದು ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನಲ್ಲಿ ಸಂಚಲನ ಮೂಡಿಸಿದ...
ಉಡುಪಿ, ನ 26 : ನದಿಗೆ ಈಜಲು ಹೋದ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯ ತಾಲೂಕಿನ ಶಿವಪುರ ಗ್ರಾಮದ ಬಟ್ರಾಡಿ ಎಂಬಲ್ಲಿ ನ.26 ರಂದು ಬೆಳಿಗ್ಗೆ ನಡೆದಿದೆ. ಹಿರಿಯಡಕ ಸರ್ಕಾರಿ ಪದವಿ...
ಮಂಗಳೂರು, ನ.26: ಕುಷ್ಠ ರೋಗ ವಿಭಾಗದ ವೈದ್ಯನೊಬ್ಬ ಸಹೋದ್ಯೋಗಿ ಯುವತಿಯರ ಜೊತೆ ತನ್ನ ಕಚೇರಿಯಲ್ಲಿಯೇ ಸರಸ ಸಲ್ಲಾಪ ನಡೆಸುತ್ತಿರುವ ಡಿಸೈನ್ ಡಿಸೈನ್ ವಿಡಿಯೋ ಹೊರಬಿದ್ದಿದ್ದು, ಈ ರಸಿಕ ವೈದ್ಯನ ವರ್ತನೆ ನೋಡಿ ಜನ ಬೆಚ್ಚಿ ಬಿದ್ದಿದ್ದಾರೆ....
ಬೆಂಗಳೂರು, ನ 26 : ನಾಡಿನ ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಮನೆಯಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ನಿಧರಾದರು. ಇವರು 1933ರಲ್ಲಿ ಕನಕಪುರದ ವೈದಿಕ...
ಕುಂದಾಪುರ, ನ. 23: ಬಡಗುತಿಟ್ಟಿನ ಪ್ರಖ್ಯಾತ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ತಾನು ಹಲವು ವರ್ಷಗಳಿಂದ ಯಕ್ಷಗಾನ ಕೃಷಿ ಮಾಡಿದ ಪೆರ್ಡೂರು ಮೇಳದ ತಿರುಗಾಟಕ್ಕೆ ತಿಲಾಂಜಲಿ ಹಾಡಿದ್ದಾರೆ. ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿದ್ದ ಅವರು ಈ...
ಮಂಗಳೂರು : ನ 25 : ಹಿಂದೂ ಜಾಗರಣ ವೇದಿಕೆಯ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ರವರು ನ .21ರಂದು ಮಾಡಿದ ಭಾಷಣವೊಂದರಲ್ಲಿ ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ...
ಪುತ್ತೂರು : ನ 24 : ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ಇಂದು ( ನ 24) ಮತ್ತೆ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದೆ. ನಿನ್ನೆ ಮಧ್ಯಾಹ್ನ ವಿದ್ಯಾರ್ಥಿನಿಯರ ವಿಚಾರವಾಗಿ ಭಿನ್ನ ಕೋಮಿಗೆ...
ದ.ಕ ಜಿಲ್ಲೆಯ ಇತಿಹಾಸದಲ್ಲೇ ಇಂತಹದೊಂದು ಭೀಭತ್ಸ ಘಟನೆ ಈ ವರೆಗೆ ನಡೆದ ಬಗ್ಗೆ ವರದಿಯಾಗಿಲ್ಲ. ತಮ್ಮ ಕಾಮ ತೃಷೆ ಪೂರೈಸಲು ಎಂಟರ ಹರೆಯದ ಬಾಲಕಿಯ ಮೇಲೆ ಎರಗಿದ ಮೂವರು ಕೀಚಕರು ಆಕೆಯನ್ನು ಹುರಿದು ಮುಕ್ಕಿ ಬಳಿಕ...
ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಗೆ ಇಂದು ಬೆಳ್ಳಂಬೆಳ್ಳಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಇಇ ಕೆ.ಎಸ್.ಲಿಂಗೇ ಗೌಡ ನಿವಾಸಕ್ಕೆ ಬುಧವಾರ ( ನ. 24) ಬೆಳಗ್ಗೆ...
ಬೆಳ್ತಂಗಡಿ : ನ 24 : ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆಯ್ಯಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿ ನ .23ರ ತಡ ರಾತ್ರಿ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ...