ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ ಟೈಲ್ಸ್ ಫ್ಯಾಕ್ಟರಿಯ ಆವರಣದ ಮೋರಿಯಲ್ಲಿ 8 ವರ್ಷದ ಬಾಲಕಿಯ ಮೃತದೇಹ ಭಾನುವಾರ ಸಂಜೆ ಪತ್ತೆಯಾಗಿದೆ. ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿ ಚರಂಡಿಗೆ ಎಸೆದಿರುವಂತೆ...
ಮಂಗಳೂರು: ಕಾಂಗ್ರೆಸ್ಸಿಗರಿಗೆ ಬಹಿರಂಗ ಕೊಲೆ ಬೆದರಿಕೆಯನ್ನು ಎಸ್ ಡಿಪಿಐ ಜಿಲ್ಲಾಧ್ಯಕ್ಷ ಒಡ್ಡಿದ್ದಾನೆ. ‘ಕಾಂಗ್ರೇಸ್ನವರನ್ನು ಆಸ್ಪತ್ರೆಗೆ ಕಳುಹಿಸಲೂ ಗೊತ್ತಿದೆ, ಖಬರಿಸ್ತಾನಕ್ಕೆ ಕಳುಹಿಸಲೂ ಗೊತ್ತಿದೆ’ ಎಂದಿದ್ದಾರೆ. ಮಂಗಳೂರಿನ ಉಳ್ಳಾಲದಲ್ಲಿ ಎಸ್ ಡಿಪಿಐ ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಬಹಿರಂಗ...
ಪುತ್ತೂರು: ನ 20 : ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ...
ಬೆಳ್ಳಾರೆ, ನ.19: ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬಾಳಿಲ ಸುಭಾಶ್ಚಂದ್ರ ರೈ ತೋಟರವರಿಗೆ ಚಿನ್ನದ ಪದಕ ಲಭಿಸಿದೆ. ನವೆಂಬರ್ ತಿಂಗಳ 12ರಿಂದ 14ರ ವರೆಗೆ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್...
ಪುತ್ತೂರು : ಯುವಕನೊಬ್ಬ ಅನ್ಯ ಧರ್ಮದ ಮಹಿಳೆಯ ದೇಹ ಸ್ಪರ್ಷಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಯುವಕನನ್ನು ಧಳಿಸಿದ ಹಾಗೂ ಸಂತ್ರಸ್ತ ಮಹಿಳೆ ಯುವಕನ ವಿರುದ್ದ ಠಾಣೆಗೆ ದೂರು ನೀಡಿದ ಘಟನೆ ಪುತ್ತೂರು ನಗರದ...
ನವದೆಹಲಿ : ನ 19 : ವಿವಾದಿತ ಹಾಗೂ ಬಾರೀ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ಕೃಷಿ ಮಸೂದೆಯನ್ನು ಹಿಂತೆಗೆದುಕೊಳ್ಳುವುದಾಗಿ ಭಾರತ ಸರಕಾರವೂ ಘೋಷಿಸಿದೆ . ಇಂದು (ನವೆಂಬರ್ 19) ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ...
ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಫಿ ಸಾಅದಿ ಅವರಿಗೆ ಅಭಿನಂದಿಸಿರುವ ಮುಜುರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಚಿವ ಮಾಧುಸ್ವಾಮಿ ಮೊಟ್ಟ ಮೊದಲ ಬಾರಿಗೆ ನಮ್ಮ...
ಬೆಳ್ತಂಗಡಿ: ನ : 18 : ಕಾನೂನು ಬಾಹಿರವಾಗಿ ಭೂಮಿ ಅತಿಕ್ರಮಿಸಿಕೊಂಡವರಿಗೆ ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ. ಅವರು ಭರ್ಜರಿ ಕಾರ್ಯಾಚರಣೆ ನಡೆಸಿ ಬಿಸಿಮುಟ್ಟಿಸಿದ್ದಾರೆ. ಈ ಮೂಲಕ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕಂದಾಯ ಇಲಾಖೆಯ ಭೂಮಿಯನ್ನು ಮತ್ತೆ...
ಪತ್ತನಂತಿಟ್ಟ: ಶಬರಿಮಲೆ ಅಯ್ಯಪ್ಪ ದೇಗುಲದ ಅರವಣ ಪಾಯಸಂ ವಿರುದ್ಧ ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ “ಸುಳ್ಳು ಮತ್ತು ವಾಸ್ತವದಿಂದ ದೂರ ಇರುವ” ವರದಿಗಳನ್ನು ಪ್ರಕಟಿಸಿದ್ದು, ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಕಠಿಣ...
ಗದಗ: ಕೋಲಾರದಲ್ಲಿ ದತ್ತ ಮಲಾಧಾರಿಗಳ ಕೊಲೆಗೆ ಯತ್ನಿಸಿರುವುದನ್ನು ಖಂಡಿಸಿ ನ.18 ರಂದು ಕೆರೆದಿರುವ ಕೋಲಾರ್ ಬಂದ್ನಲ್ಲಿ ಪಾಲ್ಗೊಳ್ಳದಂತೆ ನನಗೆ ಎಂಟ್ರಿ ಬ್ಯಾನ್ ನೋಟಿಸ್ ನೀಡಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರ ಕಾಂಗ್ರೆಸ್, ಜೆಡಿಎಸ್ ಧೋರಣೆಯನ್ನು ಪ್ರದರ್ಶಿಸುತ್ತಿದೆ....