ತುಳು ಹಾಸ್ಯಮಯ ನಾಟಕದ ಶುಭಮುಹೂರ್ಥವೂ ನ.11 ರಂದು ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದಲ್ಲಿರುವ ಉಮಾಮಹೇಶ್ವರ ದೇವಸ್ಥಾನ ಮಜಲುಮಾರ್ ಮುಕ್ವೆಯಲ್ಲಿ ನಡೆಯಿತು. ಮುಹೂರ್ಥ ಸಮಾರಂಭದ ಅಧ್ಯಕ್ಷಥೆಯನ್ನು ತುಳು ನಾಟಕ ಕಲಾವಿದರ ಒಕ್ಕೂಟ ಪುತ್ತೂರು ವಲಯ ಇದರ ಸಂಚಾಲಕರಾದ...
ವಿಟ್ಲ: ಕಾರುಗಳ ನಡುವೆ ಅಪಘಾತ ನಡೆದ ಸಂದರ್ಭ ಗುಂಪು ಸೇರಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ 20 ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್...
ಸುಳ್ಯ : ನ 15 : ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಬ್ಬಳ ಬಳಿ ತಾನೂ ಹಿಂದೂ ಎಂದು ನಂಬಿಸಿ , ಆಕೆಯನ್ನು ಬಲವಂತವಾಗಿ ಮಡಿಕೇರಿಯ ಪಾರ್ಕ್ ಗೆ ಕರೆದು ಕೊಂಡು ಹೋಗಿ ,ಅಲ್ಲಿ ಅನುಚಿತವಾಗಿ...
ಮಂಗಳೂರು: ಮಂಗಳೂರಿನಲ್ಲಿ ರೋಹಿಂಗ್ಯಾ ಮುಸ್ಲಿಮರಿದ್ದಾರೆ, ಇಲ್ಲೊಬ್ಬ ಎನ್ ಕೌಂಟರ್ ಸ್ಪೇಷಲಿಸ್ಟ್ ಅಧಿಕಾರಿ ಬರಬೇಕು, ನಾಗನ ಕಟ್ಟೆ ದುಷ್ಕೃತ್ಯ ನಡೆಸಿದ ಆರೋಪಿಗಳನ್ನು ಹಿಡಿದ ಪೊಲೀಸರಿಗೆ ಇದೇ ವೇದಿಕೆಯಲ್ಲಿ ಬಂಗಾರದ ಪದಕ ನೀಡಿ ಗೌರವಿಸುತ್ತೇನೆ. ನಿಮಗೆ ಕೇವಲ 24...
ಮಂಗಳೂರು, ನ.15: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೆ ಮುಸ್ಲಿಮರ ಮಾಲ್ ಗಳ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದಲ್ಲದೆ, ಪಂಪ್ವೆಲ್ ಬಿರುವೆರ್ ಕುಡ್ಲದ...
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ದಲಿತ ಮನೆಗಳ ಭೇಟಿ ಹಾಗೂ ಅಸ್ಪೃಶ್ಯತೆ ಕುರಿತಾಗಿ ಭಾಷಣವೊಂದರಲ್ಲಿ ಆಡಿದ ಮಾತುಗಳು ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಡಿಯೋ ಸಾಮಾಜಿಕ...
ಪಾಲಕ್ಕಾಡ್: ನ 15: ಆರ್ಎಸ್ಎಸ್ ಕಾರ್ಯಕರ್ತನನ್ನು ಹಾಡುಹಗಲೇ, ಆತನ ಪತ್ನಿಯ ಎದುರೇ ದುಷ್ಕರ್ಮಿಗಳ ತಂಡವುಂದು ಮಾರಾಕಯುದ್ದಗಳಿಂದ ಕೊಚ್ಚಿ ಕೊಲೆ ಮಾಡಿದ ಕೃತ್ಯ ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿ ನ.15 ರಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಗ್ಗೆ...
ಪುತ್ತೂರು: ಶಬರಿಮಲೆಯಲ್ಲಿ ಕೇರಳ ಸರ್ಕಾರ ಭಕ್ತರಿಗೆ ಹಂಚುತ್ತಿರುವ ಅರವಣ ಪಾಯಸ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶದ ಫ್ಯಾಕ್ಟ್ ಚೆಕ್ ಇಲ್ಲಿದೆ. ಶಬರಿಮಲೆಯ ಅರವಣ ಪಾಯಸಂ ವಿಶೇಷತೆ:ಅರವಣ ಪಾಯಸಂ (ಅಯ್ಯಪ್ಪ ಪ್ರಸಾದ) ಕೇರಳದ ಭಗವಾನ್ ಅಯ್ಯಪ್ಪನಿಗೆ...
ಪುತ್ತೂರು: ವಿದ್ಯುತ್ ಕಂಬಕ್ಕೆ ಮರ ಬಿದ್ದು ಸಾಲು ಸಾಲು ವಿದ್ಯುತ್ ಕಂಬಗಳು ಧರೆಗುರುಳಿದ್ದು ವಿದ್ಯುತ್ ತಂತಿಗಳು ನಡುರಸ್ತೆಯಲ್ಲೇ ಬಿದ್ದಿದೆ. ಬಾರಿ ಅವಘಡವೊಂದು ಸ್ವಲ್ಪದರಲ್ಲಿ ತಪ್ಪಿದೆ. ನ.14 ರ ರಾತ್ರಿ 9.30 ಸಮಯದಲ್ಲಿ ಈ ಘಟನೆ ನಡೆದಿದ್ದೆ....
ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನ ಅಪಘಾತ ನಡೆದು ಉಪ್ಪಿನಂಗಡಿಯ ಇಬ್ಬರು ಯುವಕರು ಮೃತಪಟ್ಟ ಧಾರುಣ ಘಟನೆ ಇಂದು ನಡೆದಿದೆ. ಇದರಲ್ಲಿ ಮೃತಪಟ್ಟ ಓರ್ವ ಯುವಕ ತಾಯಿಗೆ ಏಕೈಕ ಪುತ್ರನಾಗಿದ್ದು ತಂದೆಯನ್ನು ಕಳೆದುಕೊಂಡಿದ್ದ....