ವಿಟ್ಲ: ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡ ಕೋರೆ ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳ ಎಂಬಲ್ಲಿ ನ .8ರಂದು ನಡೆದಿದೆ. ...
ಬೆಂಗಳೂರು: ಬಹುಕೋಟಿ ರೂಪಾಯಿಯ ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದು ಅಡಳಿತರೂಢ ಬಿಜೆಪಿಯ ಪ್ರಭಾವಿ ನಾಯಕರು ಹಾಗೂ ಪ್ರಭಾವಿ ನಾಯಕನ ಪುತ್ರನಿದ್ದಾನೆ ಎಂಬ ಆರೋಪವನ್ನು ವಿಪಕ್ಷ ಕಾಂಗ್ರೇಸ್ ಮಾಡಿದೆ. ಆದರೆ ಕಾಂಗ್ರೇಸ್ ಆರೋಪಿಸಿರುವ...
ನವದೆಹಲಿ: ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರಲ್ಲದೆ 12 ಅಡಿಗಳಷ್ಟು ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಹಾಗೂ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ್ದರು. ಈ ಭೇಟಿ...
ಬಂಟ್ವಾಳ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ಎಸಗಿದ ಹಾಗೂ ಅತ್ಯಾಚಾರ ನಡೆಸಿದ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ಒಟ್ಟು ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಂತ್ರಸ್ತ...
ಹಾಸನ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಬೈಪಾಸ್ ರಸ್ತೆಯಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಬಸ್ ಗಳನ್ನು ತಡೆದು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಬಸ್ ನೊಳಗೆ ಹತ್ತಲು...
ನದಿಗೆ ಮೀನು ಹಿಡಿಯಲು ಹೋದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನ.5 ರಂದು ರಾತ್ರಿ ನಡೆದಿದೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ. ಕೇಶವ ಗೌಡರವರ ಪುತ್ರ...
ಮಂಗಳೂರು: ನ 6 : ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕರಾವಳಿ ಭಾಗದಲ್ಲಿ ಮನೆ ಮಾತಾಗಿರುವ ಪ್ರಖ್ಯಾತ ಐಸ್ಕ್ರೀಂ ಬ್ರ್ಯಾಂಡ್ ‘ಐಡಿಯಲ್ ಐಸ್ ಕ್ರೀಂ’ ಸ್ಥಾಪಕರಾದ ಎಸ್....
ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಮನಮೋಹನ್ ಸಿಂಗ್ ನೇತ್ರತ್ವದ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ. ಉತ್ತರ...
ಸುಳ್ಯ : ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ...
ಕಾಸರಗೋಡು : ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ವೈದ್ಯರ ಬಳಿ ಚಿಕಿತ್ಸೆ ಕೊಡಿಸದೆ, ಮಂತ್ರವಾದ ಹಾಗೂ ವಾಮಾಚಾರ ಮಾಡಿ ಗುಣಪಡಿಸಲು ಯತ್ನಿಸಿದ ಘಟನೆ ಸುಶಿಕ್ಷಿತರ ರಾಜ್ಯ ಎನಿಸಿದ ಕೇರಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಂತ್ರವಾದ ಫಲಿಸದೇ ಜ್ವರದಿಂದ...